ದೆಹಲಿ ವಿವಿ ನಿವೃತ್ತ ಪ್ರಾಧ್ಯಾಪಕ ಸಾಯಿಬಾಬಾ ನಾಗ್ಪುರ ಸೆರೆಮನೆಯಿಂದ ಬಿಡುಗಡೆ

ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದ ನಂತರ ದೆಹಲಿ ವಿವಿಯ ನಿವೃತ್ತ ಪ್ರಾಧ್ಯಾಪಕ ಗೋಕರಕೊಂಡ ನಾಗ ಸಾಯಿಬಾಬಾ ಹಾಗೂ ಇತರ ಐವರು ನಾಗ್ಪುರ ಸೆರೆಮನೆಯಿಂದ ಬಿಡುಗಡೆಯಾಗಿದ್ದಾರೆ.ಎರಡು ದಿನಗಳ ಹಿಂದೆ ಬಾಂಬೆ ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಮಾವೋವಾದಿಗಳೊಂದಿಗೆ...

ಎಲ್ಗಾರ್ ಪರಿಷತ್ ಪ್ರಕರಣ: ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಬಾಂಬೆ ಹೈಕೋರ್ಟ್ ಜಾಮೀನು

ಎಲ್ಗಾರ್ ಪರಿಷತ್ ಪ್ರಕರಣದಲ್ಲಿ 2018 ರಲ್ಲಿ ಬಂಧನಕ್ಕೊಳಗಾಗಿದ್ದ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವ್ಲಾಖಾ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ಪ್ರಸ್ತುತ ಗೌತಮ್ ನವ್ಲಾಖಾ ಗೃಹಬಂಧನದಲ್ಲಿದ್ದಾರೆ.2017 ರ ಡಿಸೆಂಬರ್‌ನಲ್ಲಿ ಪುಣೆಯಲ್ಲಿ ನಡೆದ...

100 ರೂ. ಲಂಚ ದೊಡ್ಡ ಅಪರಾಧವಲ್ಲ ಎಂದ ಬಾಂಬೆ ಹೈಕೋರ್ಟ್

2007 ರಲ್ಲಿ 100 ರೂಪಾಯಿ ಲಂಚ ಪಡೆದಿರುವುದು ತುಂಬಾ ಚಿಕ್ಕ ಮೊತ್ತವಾಗಿದ್ದು ಈಗ ಅದರ ಬೆಲೆ ಇನ್ನೂ ಕಡಿಮೆ ಎಂದು ಭ್ರಷ್ಟಾಚಾರ ಮತ್ತು ಲಂಚ ಪ್ರಕರಣದಿಂದ ಸರ್ಕಾರಿ ವೈದ್ಯಾಧಿಕಾರಿಯನ್ನು ಬಾಂಬೆ ಹೈಕೋರ್ಟ್ ಖುಲಾಸೆಗೊಳಿಸಿದೆ.ನ್ಯಾಯಮೂರ್ತಿ...

‘ಈ ದಿನ’ ಸಂಪಾದಕೀಯ | ಕೋರ್ಟು, ತಾಯಿ-ತಂದೆಯ ನಡುವೆ ಮಕ್ಕಳು ಕಾಲ್ಚೆಂಡಾಗದಿರಲಿ

ವಿಚ್ಛೇದಿತ ದಂಪತಿಗಳ ಮಕ್ಕಳ ಉಸ್ತುವಾರಿ ಹಕ್ಕು ಪ್ರಕರಣಗಳಲ್ಲಿ ಮಕ್ಕಳ ಮೇಲಾಗುವ ದುಷ್ಪರಿಣಾಮ ತಡೆಯುವುದು ಕೌಟುಂಬಿಕ ನ್ಯಾಯಾಲಯಗಳ ಕೆಲಸ ಮಾತ್ರವೇ ಅಲ್ಲ. ಕೇವಲ ಪೋಷಕರ ಹೊಣೆಯೂ ಅಲ್ಲ. ಕೋರ್ಟು ಮತ್ತು ಪೋಷಕರ ಜೊತೆಗೆ ರಾಜ್ಯ...

ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್ ಹಿಂಪಡೆದ ಗೋವಾ ಪೊಲೀಸ್

ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಏಪ್ರಿಲ್‌ 13ರಂದು ನೋಟಿಸ್‌ ನೀಡಿದ್ದ ಗೋವಾ ಪೊಲೀಸ್ನ್ಯಾಯಮೂರ್ತಿಗಳಾದ ಮಹೇಶ್ ಸೋನಕ್ ಮತ್ತು ವಾಲ್ಮೀಕಿ ಮೆನೇಜಸ್ ಪೀಠ ವಿಚಾರಣೆಅರವಿಂದ್‌ ಕೇಜ್ರಿವಾಲ್ ಅವರಿಗೆ ನೀಡಿದ್ದ ಸಮನ್ಸ್‌ ಹಿಂಪಡೆಯುತ್ತಿದ್ದೇವೆ ಎಂದು ಗೋವಾ ಪೊಲೀಸರು...

ಜನಪ್ರಿಯ

ಲೋಕಸಭಾ ಚುನಾವಣೆ | ‘ಎಕ್ಸಿಟ್ ಪೋಲ್’ ಪ್ರಸಾರ ಮಾಡದಂತೆ ನಿರ್ಬಂಧ ಹೇರಿದ ಚುನಾವಣಾ ಆಯೋಗ

ಲೋಕಸಭೆ ಚುನಾವಣೆ ಮತ್ತು ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್...

ಲೋಕಸಭಾ ಚುನಾವಣೆ | ಮೊದಲ ಹಂತದಲ್ಲಿ ಉತ್ತಮ ಮತದಾನ; ಪ. ಬಂಗಾಳದಲ್ಲಿ ಶೇ.77.57ರಷ್ಟು ಹಕ್ಕು ಚಲಾವಣೆ

18ನೇ ಲೋಕಸಭೆಗೆ ಇಂದು(ಏಪ್ರಿಲ್ 19) ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದ್ದು,...

ಸಮಸ್ಯೆಗಳ ಬಗ್ಗೆ ಧ್ವನಿ ಎತ್ತದಿದ್ದರೂ ಕೋಮು ದ್ವೇಷ ಹರಡುವುದರಲ್ಲಿ ರಾಜ್ಯದ ಬಿಜೆಪಿ ಸಂಸದರದ್ದೇ ಮೇಲುಗೈ

2019ರಲ್ಲಿ 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾಗಿದ್ದ ಬಿಜೆಪಿ ಸೇರಿದಂತೆ ಎಲ್ಲ 28...

ಉಡುಪಿ | ಸಮವಸ್ತ್ರಕ್ಕೆ ಗೌರವ ತರುವ ಕೆಲಸ ಆಗಬೇಕು: ಎಸ್‌ಪಿ ಅರುಣ ಕೆ

ದೇಶದ ಕಾನೂನು ಹಾಗೂ ಸಾಮಾಜಿಕ ಭದ್ರತೆಗಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್, ಗೃಹ...

Tag: Bombay High Court