ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ವಿಲ್ಸನ್...
ಲಿವ್-ಇನ್ ಸಂಬಂಧದಲ್ಲಿ ಜೊತೆಯಾಗಿ ಬದುಕುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಯತ್ನಿಸಿದ್ದರು. ಪ್ರಕರಣವು ಕೋರ್ಟ್ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್, "ಇದು ಆಕೆಯ ಜೀವನ. ಆಕೆಯ...
ಸಾಮಾಜಿಕ ಜಾಲತಾಣಗಳು ಹಾಗೂ ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಐಟಿ ನಿಮಯಗಳಿಗೆ ಮೋದಿ ಸರ್ಕಾರ ತಂದಿದ್ದ ತಿದ್ದುಪಡಿಗಳಿಗೆ ಬಾಂಬೆ ಹೈಕೋರ್ಟ್ ತಡೆಯೊಡ್ಡಿದೆ.
ಸರ್ಕಾರಿ ವ್ಯವಹಾರಗಳಿಗೆ ಸಂಬಂಧಿಸಿದಂತೆ ಸರ್ಕಾರದ ನಿಯಂತ್ರಣದಲ್ಲಿ ಫ್ಯಾಕ್ಟ್‌ಚೆಕ್ ಘಟಕವನ್ನು ಸ್ಥಾಪಿಸುವ ಉದ್ದೇಶದಿಂದ...
ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾವನ್ನು ಸೆಪ್ಟೆಂಬರ್ 25 ರೊಳಗೆ ಬಿಡುಗಡೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ಬಾಂಬೆ ಹೈಕೋರ್ಟ್ ಗುರುವಾರ...
ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಹೈಕೋರ್ಟ್‌ನ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಕಾರಣ 50 ಲಕ್ಷ ರೂಪಾಯಿ ಠೇವಣಿ ಇಡುವಂತೆ ಪತಂಜಲಿ ಆಯುರ್ವೇದ್‌ಗೆ ಬಾಂಬೆ ಹೈಕೋರ್ಟ್ ನಿರ್ದೇಶಿಸಿದೆ. ಟ್ರೇಡ್‌ಮಾರ್ಕ್ ಉಲ್ಲಂಘನೆ ಪ್ರಕರಣದಲ್ಲಿ ಕರ್ಪೂರ ಉತ್ಪನ್ನಗಳನ್ನು ಮಾರಾಟ...