ಕಲಬುರಗಿ | ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

ಕ್ರೂಸರ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ....

Breaking | ಹಾಸ್ಟೆಲ್‌ನಲ್ಲಿ ರ‍್ಯಾಗಿಂಗ್: ಬ್ಯಾಟ್‌-ಬೆಲ್ಟ್‌ ನಿಂದ ಹೊಡೆದಾಡಿರುವ ವಿಡಿಯೋ ವೈರಲ್

ಹಿರಿಯ ಮತ್ತು ಕಿರಿಯ ವಿದ್ಯಾರ್ಥಿಗಳು ಬೆಲ್ಟ್‌ ಮತ್ತು ಬ್ಯಾಟ್‌ಗಳಿಂದ ಹೊಡೆದಾಡಿಕೊಂಡಿದ್ದು, ಒಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ತಳಸೆಂದ ಬಳಿಯ ಖಾಸಗಿ ವಿದ್ಯಾ ಸಂಸ್ಥೆಯ ವಸತಿ ನಿಲಯದಲ್ಲಿ ನಡೆದಿದೆ....

ಜನಪ್ರಿಯ

ಕಾವೇರಿದ ದೆಹಲಿ ಪ್ರತಿಭಟನೆ | CEC ಗ್ಯಾನೇಶ್ ಕುಮಾರ್‌ಗೆ ಹೆಚ್ಚಿನ ಭದ್ರತೆ ನೀಡಿದ ಮೋದಿ ಸರ್ಕಾರ

ಚುನಾವಣಾ ಆಯೋಗದ SIR ವಿವಾದ ಹಾಗೂ INDIA ಮೈತ್ರಿಕೂಟದ ತೀವ್ರ ಪ್ರತಿಭಟನೆಯ...

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಶಿವಮೊಗ್ಗ | ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಅರಣ್ಯ ಇಲಾಖೆ ಸಿಬ್ಬಂದಿ ಬಂಧನ

ಶಿವಮೊಗ್ಗ ನಗರದ ವಾದಿ-ಹುದಾ ಸಮೀಪ 8 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

Tag: Breaking