ಲಂಚದ ರೂಪದಲ್ಲಿ ಕೇವಲ ಹಣ ಮಾತ್ರವಲ್ಲದೆ 9 ಸೀರೆ, ಜೀನ್ಸ್ ಪ್ಯಾಂಟ್, ಶೂ ಹಾಗೂ ಮಹಿಳೆಯರ ಚಪ್ಪಲಿಗಳನ್ನು ಕೊಡುವಂತೆ ಅಧಿಕಾರಿಯೊಬ್ಬರು ಬೇಡಿಕೆಯಿಟ್ಟಿದ್ದ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿವೆ. ತನ್ನ ಬೇಡಿಕೆಯ ವಸ್ತುಗಳನ್ನು ಲಂಚವಾಗಿ...
ಪಿಡಿಒವೊಬ್ಬರು ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದು, ತಪ್ಪಿಸಿಕೊಳ್ಳಲು ಕಚೇರಿಯಲ್ಲೇ ಕೈ ಕೊಯ್ದುಕೊಂಡು ರಂಪಾಟ ಮಾಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಮುಳ್ಳೂರು ಗ್ರಾಮ ಪಂಚಾಯಿತಿ...
ಸೈಟ್ ಒಂದಕ್ಕೆ ಎನ್ಒಸಿ ನೀಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ಒಬ್ಬರು ಲಂಚ ಪಡೆಯುವಾಗ ಲೋಕಾಯುಕ್ತರಿಗೆ 'ರೆಡ್‌ಹ್ಯಾಂಡ್'ಆಗಿ ಸಿಕ್ಕಿಬಿದ್ದಿದ್ದಾರೆ. ಚಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಗ್ರಾಮ ಪಂಚಾಯತಿ ಪಿಡಿಒ ನಂಜುಂಡಮ್ಮ ಅವರನ್ನು...
ವಶಪಡಿಸಿಕೊಂಡ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಆರೋಪದ ಮೇಲೆ ತುಮಕೂರು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಚೇತನ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಶನಿವಾರ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ,...
ಕಚೇರಿಯ ಸಭೆಯಲ್ಲಿ ಸರ್ಕಾರಿ ನೌಕರರ ಬಳಿಯೇ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕಲಬುರಗಿ ಜಿಲ್ಲೆಯ ಜೇವರ್ಗಿ ತಹಶೀಲ್ದಾರ್ ಮಲ್ಲಣ್ಣ ಯಲಗೋಡ ವಿರುದ್ಧ ಕೇಳಿಬಂದಿದೆ. ಸಿಬ್ಬಂದಿಗಳ ಜೊತೆಗಿನ ಸಭೆಯಲ್ಲಿ ಮಾತನಾಡಿರುವ ತಹಶೀಲ್ದಾರ್...