ಮಹಾರಾಷ್ಟ್ರ | ತೀರ್ಪು ನೀಡಲು ಲಂಚಕ್ಕೆ ಬೇಡಿಕೆ; ನ್ಯಾಯಾಧೀಶ, ಗುಮಾಸ್ತನ ವಿರುದ್ಧ ಎಫ್‌ಐಆರ್

ವ್ಯಕ್ತಿಯೊಬ್ಬರ ಪರವಾಗಿ ತೀರ್ಪು ನೀಡಲು 15 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟು, ಹಣ ಪಡೆದ ಆರೋಪದಲ್ಲಿ ನ್ಯಾಯಾಧೀಶ ಮತ್ತು ಅದೇ ನ್ಯಾಯಾಲಯದ ಗುಮಾಸ್ತನ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ....

ಬೆಂಗಳೂರು | ಮಗಳ ಸಾವು: ಎಲ್ಲೆಲ್ಲೂ ಲಂಚದ ಪೆಡಂಭೂತ ಎದುರಿಸಿದ ಮಾಜಿ ಹಣಕಾಸು ಅಧಿಕಾರಿ

ತಮ್ಮ ಏಕೈಕ ಮಗಳನ್ನು ಕಳೆದುಕೊಂಡು ದುಃಖವನ್ನು ಎದುರಿಸುತ್ತಿದ್ದ ಬೆಂಗಳೂರಿನ ನಿವೃತ್ತ 'ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್' (ಬಿಪಿಸಿಎಲ್) ಅಧಿಕಾರಿಯೊಬ್ಬರು ಹಂಚಿಕೊಂಡಿದ್ದ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ಮಗಳ ಸಾವಿಗೆ ಸಂಬಂಧಿಸಿದಂತೆ ಕೆಲವು...

100 ರೂ. ಲಂಚ ಪಡೆದ ಪ್ರಕರಣ: 39 ವರ್ಷಗಳ ಬಳಿಕ ಆರೋಪಿ ಖುಲಾಸೆ

ನ್ಯಾಯ ವಿಳಂಬವಾದರೆ, ನ್ಯಾಯವನ್ನು ನಿರಾಕರಿಸಿದಂತೆ ಎಂಬ ಮಾತಿದೆ. ಆದಾಗ್ಯೂ, ವಿಳಂಬದ ನ್ಯಾಯ ಪಡೆದ ವ್ಯಕ್ತಿಯೊಬ್ಬರು, ತಮ್ಮ ವಿರುದ್ಧದ ಆರೋಪದಿಂದ ಖುಲಾಸೆಗೊಂಡಿದ್ದಾರೆ. 100 ರೂ. ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ, ಆರೋಪಿಯನ್ನು 39...

ಮಂಡ್ಯ | ಅಬಕಾರಿ ಇಲಾಖೆಯಲ್ಲಿ ಭಾರೀ ಭ್ರಷ್ಟಾಚಾರ: 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಜಿಲ್ಲಾಧಿಕಾರಿ – ಆರೋಪ

ಬೋರ್ಡಿಂಗ್‌ ಮತ್ತು ಲಾಡ್ಜಿಂಗ್‌ ತೆರೆಯಲು 'ಸಿಎಲ್‌7' ಪರವಾನಗಿ ನೀಡಲು ಮಂಡ್ಯ ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ಬರೋಬ್ಬರಿ 60 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಮಂಡ್ಯ ಜಿಲ್ಲೆಯ...

ಬೆಂಗಳೂರು | ಆರೋಪಿಯನ್ನು ರಕ್ಷಿಸಲು ಲಂಚ: ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಮಹಿಳಾ PSI

ಪ್ರಕರಣವೊಂದರಿಂದ ಆರೋಪಿಯನ್ನು ರಕ್ಷಿಸಲು ಲಂಚ ಪಡೆಯುತ್ತಿದ್ದ ವೇಳೆ ಮಹಿಳಾ ಪಿಎಸ್‌ಐವೊಬ್ಬರು ಲೋಕಾಯುಕ್ತರಿಗೆ ಸಿಕ್ಕಿಹಾಕಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಗೋಂವಿದಪುರ ಪಿಎಸ್‌ಐ ಸಾವಿತ್ರಿ ಬಾಯಿ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಪ್ರೀತಿಸಿ ವಂಚಿಸಿದ್ದ ಮತ್ತು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: Bribery