‘ಡ್ರಂಕ್‌ ಅಂಡ್ ಡ್ರೈವ್’ ಪ್ರಕರಣ | ಲಂಚ ಕೊಡಲು ನಿರಾಕರಿಸಿದ್ದಕ್ಕೆ ಯುವಕನ ಮೇಲೆ ಪೊಲೀಸರಿಂದ ಹಲ್ಲೆ

ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ...

ಗುಜರಾತ್ | ಭ್ರಷ್ಟ ಅಧಿಕಾರಿ ಮೇಲೆ ಹಣ ಎಸೆದು ಜನರ ಆಕ್ರೋಶ; ವಿಡಿಯೋ ವೈರಲ್

ಲಂಚ ಕೊಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಕೂಡ ಅಪರಾಧ. ಭ್ರಷ್ಟಾಚಾರದ ಮೂಲವೇ ಲಂಚ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಕಾನೂನುಗಳು ಜಾರಿಯಲ್ಲಿದ್ದರೂ, ಲಂಚದ ಹಾವಳಿ ಎಲ್ಲೆಡೆ ಜೀವಂತವಾಗಿದೆ. ಇತ್ತೀಚೆಗೆ, ಸರ್ಕಾರಿ ಸೇವೆಗಳನ್ನು ಒದಗಿಸಲು ಲಂಚಕ್ಕೆ ಬೇಡಿಕೆ...

ಭಾರತೀಯ ಅಧಿಕಾರಿಗಳಿಗೆ ಲಂಚ; ಮೋದಿ ಆಪ್ತ ಅದಾನಿ ಬಂಧನಕ್ಕೆ ಅಮೆರಿಕ ವಾರೆಂಟ್‌ ಯಾಕೆ?

ಭಾರತೀಯ ಅಧಿಕಾರಿಗಳಿಗೆ ಲಂಚ ನೀಡಿದ ಮತ್ತು ವಂಚಿಸಿದ ಪ್ರಕರಣದಲ್ಲಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಹಾಗೂ ಇತರ ಆರು ಮಂದಿ ವಿರುದ್ಧ ಅಮೆರಿಕದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ....

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ ಪ್ರಕರಣದಲ್ಲಿ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರು ನಗರದ ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನೆಯೊಂದರಲ್ಲಿ ಮತದಾರರಿಗೆ ಹಂಚಲು...

ಶಾಸಕ, ಸಂಸದರಿಗೆ ಲಂಚ ಪ್ರಕರಣದಿಂದ ವಿನಾಯಿತಿಗೊಳಿಸುವ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಶಾಸಕ ಹಾಗೂ ಸಂಸದರು ಭಾಷಣ ಮಾಡಲು ಹಾಗೂ ಮತಕ್ಕಾಗಿ ಪಡೆಯುವ ಲಂಚಕ್ಕೆ ವಿನಾಯಿತಿ ನೀಡುವ 1998ರ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. “ಲಂಚ ತೆಗೆದುಕೊಂಡಾಗ ಅದು ಸಂಪೂರ್ಣ ಲಂಚವಾಗುತ್ತದೆ” ಎಂದು ಸುಪ್ರೀಂ ಕೋರ್ಟ್ ಮುಖ್ಯ...

ಜನಪ್ರಿಯ

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

ಅಂಡರ್-19 ಏಷ್ಯಾಕಪ್ ಫೈನಲ್: ಪ್ರಶಸ್ತಿಗಾಗಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕ್‌ ಮುಖಾಮುಖಿ

ಕ್ರಿಕೆಟ್ ಜಗತ್ತಿನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ...

Tag: Bribery