ಬಿಹಾರದ ಸುಪೌಲ್‌ನಲ್ಲಿ ನಿರ್ಮಾಣ ಹಂತದಲ್ಲಿರುವ ಸೇತುವೆಯೊಂದು ಕುಸಿತವಾಗಿದ್ದು, ಓರ್ವ ಸಾವನ್ನಪ್ಪಿದ್ದಾನೆ. ಇನ್ನೂ 30 ಮಂದಿ ಈ ಸೇತುವೆಯ ಅಡಿಯಲ್ಲಿ ಸಿಲುಕಿರುವ ಶಂಕೆಯಿದೆ.
ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ....
ಹೊಸದಾಗಿ ನಿರ್ಮಾಣವಾಗಿದ್ದ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದು ಬಿದ್ದಿರುವ ಘಟನೆ ಗುಜರಾತ್ ರಾಜ್ಯದ ತಾಪಿ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.
ಮಿಂಡೋಲಾ ನದಿಯ ಮೇಲೆ ನಿರ್ಮಿಸಲಾಗಿದ್ದ ಸೇತುವೆಯು ಇನ್ನೂ ಉದ್ಘಾಟನೆಯಾಗಿರಲಿಲ್ಲ. ವಾಲೋಡ್ ತಾಲ್ಲೂಕಿನ ಮಾಯ್‌ಪುರ್ ಗ್ರಾಮ...