ಸಂಜಯ್ ಸಿಂಗ್ ನನ್ನ ಸಂಬಂಧಿಯಲ್ಲ, ನನಗೂ ಕುಸ್ತಿ ಒಕ್ಕೂಟಕ್ಕೂ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ಭಾರತೀಯ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್ ಸಿಂಗ್‌ ನನಗೂ ಈಗಿನ ಒಕ್ಕೂಟಕ್ಕೂ ಯಾವುದೇ ಸಂಬಂಧವಿಲ್ಲ, ನಾನು ಒಕ್ಕೂಟದ ಅಧ್ಯಕ್ಷ ಸಂಜಯ್‌ ಸಿಂಗ್‌ ಸಂಬಂಧಿಯಲ್ಲ ಎಂದು ತಿಳಿಸಿದ್ದಾರೆ.ಒಕ್ಕೂಟವನ್ನು ಕೇಂದ್ರ ಕ್ರೀಡಾ ಸಚಿವಾಲಯ...

ಕಾಂಗ್ರೆಸ್ ಮಡಿಲಿನಲ್ಲಿರುವ ಕುಸ್ತಿಪಟುಗಳು: ಬ್ರಿಜ್‌ ಭೂಷಣ್ ಸಿಂಗ್

ಪ್ರತಿಭಟನಾನಿರತ ಕುಸ್ತಿಪಟುಗಳು ಕಾಂಗ್ರೆಸ್‌ ಮಡಿಲಲ್ಲಿ ಕುಳಿತಿರುವುದರಿಂದ ಬಹುತೇಕ ಪ್ರಮುಖ ಕುಸ್ತಿಪಟುಗಳು ಅವರನ್ನು ಬೆಂಬಲಿಸುತ್ತಿಲ್ಲ ಎಂದು ಬಿಜೆಪಿ ಸಂಸದ ಬ್ರಿಜ್‌ ಭೂಷಣ್ ಸಿಂಗ್ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಬ್ರಿಜ್ ಭೂಷಣ್ ಸಿಂಗ್, ''ಕುಸ್ತಿಪಟುಗಳು ಕಾಂಗ್ರೆಸ್‌ನ ಮಡಿಲಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣ | ಜು. 18ರಂದು ಹಾಜರಾಗಲು ಬ್ರಿಜ್‌ ಭೂಷಣ್‌ ಸಿಂಗ್‌ಗೆ ಸಮನ್ಸ್ ಜಾರಿ

ಬ್ರಿಜ್‌ ಭೂಷಣ್‌ ಸಿಂಗ್‌ ವಿರುದ್ಧ ಎರಡು ಪ್ರಕರಣ ದಾಖಲುಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದ ಕುಸ್ತಿಪಟುಗಳುಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌...

ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಗಡುವಿನ ಅವಧಿ ಪೂರ್ಣಗೊಂಡ ನಂತರ ಅಮಿತ್ ಶಾ ಭೇಟಿಗೆ ಸಮಯ ಕೋರಿದ್ದ ಕುಸ್ತಿಪಟುಗಳುಬ್ರಿಜ್ ಭೂಷಣ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 21 ರಿಂದ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆಕಳೆದ ಒಂದು ತಿಂಗಳಿನಿಂದ ಭಾರತೀಯ ಕುಸ್ತಿ...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್' ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ...

ಜನಪ್ರಿಯ

ತುಮಕೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; ಇಬ್ಬರ ದುರ್ಮರಣ

ಮುಂದೆ ಹೋಗುತ್ತಿದ್ದದ  ಲಾರಿಗೆ ಹಿಂದಿನಿಂದ ಸರಕು ವಾಹನ ಢಿಕ್ಕಿ ಹೊಡೆದಿದ್ದು, ಇಬ್ಬರು...

ಸುಪ್ರೀಂ ಕೋರ್ಟ್‌ನಲ್ಲಿ ಕೇಜ್ರಿವಾಲ್ ಬಂಧನ ಸಮರ್ಥಿಸಿಕೊಂಡ ಇಡಿ; ಅಫಿಡವಿಟ್ ಸಲ್ಲಿಕೆ

ಸುಪ್ರೀಂ ಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಫಿಡವಿಟ್ ಸಲ್ಲಿಸಿದ್ದು ದೆಹಲಿ ಅಬಕಾರಿ...

ಬೀದರ್‌ | ಹುಬ್ಬಳಿಯ ನೇಹಾ ಹಿರೇಮಠ ಹತ್ಯೆ ಖಂಡನೀಯ : ಸದ್ಭಾಬನಾ ಮಂಚ್

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ನೇಹಾ ಹಿರೇಮಠ ಕೊಲೆಯನ್ನು ಯಾವ ಸಭ್ಯ...

ಹಾಸನ ಪೆನ್‌ಡ್ರೈವ್ | ಅಶ್ಲೀಲ ವಿಡಿಯೋ ಮಾರ್ಫ್ ಮಾಡಿದ ಆರೋಪ: ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲು

ಕರ್ನಾಟಕದ ಹಾಸನ ಜಿಲ್ಲೆಯ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಚುನಾವಣಾ...

Tag: Brij Bhushan Singh