ಚಿಟಗುಪ್ಪಾ ತಾಲ್ಲೂಕಿನ ಮುನ್ನಾಏಖೇಳ್ಳಿ ಗ್ರಾಮದಲ್ಲಿ ಬುಧವಾರ ಸಂಜೆ ನಾಯಿ ದಾಳಿಯಿಂದ ತೀವ್ರ ಗಾಯಗೊಂಡು ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಗುರುವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಆರೋಗ್ಯ...
ಬೀದರ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಈಚೆಗೆ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಘಟನೆ ವರದಿಯಾದ ಬೆನ್ನಲ್ಲೇ ಶುಕ್ರವಾರ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ಆಸ್ಪತ್ರೆಗೆ...
ಶುಶ್ರೂಷಕರ ವೈದ್ಯಕೀಯ ಸೇವೆ ಶ್ರೇಷ್ಠವಾದದ್ದು ಎಂದು ಶೈನಿ ಪ್ರದೀಪ್ ಗುಂಟಿ ಹೇಳಿದರು.
ಬೀದರ್ ನಗರದ ಸರ್ಕಾರಿ ನರ್ಸಿಂಗ್ ಕಾಲೇಜಿನಲ್ಲಿ ಸರ್ಕಾರಿ ನರ್ಸಿಂಗ್ ಕಾಲೇಜು ಹಾಗೂ ಬ್ರಿಮ್ಸ್ ಶುಶ್ರೂಷಾ ಕಾಲೇಜು ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ...
ಭಾರತವನ್ನು ಕ್ಷಯ ರೋಗ ಮುಕ್ತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬ್ರಿಮ್ಸ್ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.
ಮಂಗಳವಾರ ಬೀದರ ಜಿಲ್ಲಾಸ್ಪತ್ರೆಗೆ ಭೇಟಿ...