ಯಡಿಯೂರಪ್ಪನವರ ಮೇಲಿನ ಪೋಕ್ಸೋ ಕೇಸಿನ ವಿಚಾರದಲ್ಲಿ ತಲೆತಗ್ಗಿಸಬೇಕಾದ್ದು ಆರೋಪಿ, ಬಿಜೆಪಿ ಮಾತ್ರವಲ್ಲಾ... ಸರ್ಕಾರ, ಪೊಲೀಸ್ ಇಲಾಖೆ ಮತ್ತು ನ್ಯಾಯಾಂಗ ಎಲ್ಲರೂ ತಪ್ಪಿತಸ್ಥರೇ. ಪೋಕ್ಸೋ ಕಾಯ್ದೆ ಬಂದಿದ್ದರಿಂದ ಈ ಸಮಾಜ ಮಾನವೀಯವಾಗುವೆಡೆಗೆ ಸಾಗಿತ್ತು. ಅದರ...
ಬಿಜೆಪಿ ಮುಖಂಡ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಕಾಪು ಸಿದ್ದಲಿಂಗಸ್ವಾಮಿ ಇಂದು ಮುಂಜಾನೆ ನಿಧನರಾಗಿದ್ದಾರೆ.
ಕಳೆದ ಆರೇಳು ತಿಂಗಳಿನಿಂದ ಕಾಪು ಸಿದ್ದಲಿಂಗಸ್ವಾಮಿ ಅನಾರೋಗ್ಯದಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಹಲವು...
ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಲಿ ಸದಸ್ಯ ಬಿ.ಎಸ್.ಯಡಿಯೂರಪ್ಪ ವಿರುದ್ಧ ’ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ (ಪೋಕ್ಸೋ) ಪ್ರಕರಣ ದಾಖಲಾದ ಬೆನ್ನಲ್ಲೇ ಇದಕ್ಕೆ ಸಂಬಂಧಿಸಿದಂತೆ ವಿಡಿಯೊ ತುಣುಕ್ಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ...
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಂತ್ರಸ್ತ ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ...
ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...