ಬಿಜೆಪಿಗಾಗಿ ದುಡಿದವರನ್ನು ಈಗಿನ ನಾಯಕರು ಕಡೆಗಣಿಸುತ್ತಿದ್ದಾರೆ. ಸರ್ವಾಧಿಕಾರ ರಾಜಕೀಯದಲ್ಲಿ ನಡೆಯಲ್ಲ. ಬಿಜೆಪಿ ಶುದ್ದೀಕರಣ ಆಗುವವರೆಗೆ ನಾನು ವಿರಮಿಸುವುದಿಲ್ಲ ಎಂದು ಸಂಸದ, ಮಾಜಿ ಸಿಎಂ ಡಿ ವಿ ಸದಾನಂದಗೌಡ ವಾಗ್ದಾನ ಮಾಡಿದರು.
ಬೆಂಗಳೂರಿನ ಸಂಜಯ ನಗರ...
ಪಕ್ಷದಲ್ಲಿನ ನನ್ನ ಅಸಮಾಧಾನ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದು ಬಿಜೆಪಿ ನಾಯಕ ಜೆಸಿ ಮಾಧುಸ್ವಾಮಿ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ತಪ್ಪಿರುವುದರಿಂದ ತೀವ್ರ ಅಸಮಾಧಾನಗೊಂಡಿರುವ...
ಬಂಡುಕೋರ ನಾಯಕ ಕೆ ಎಸ್ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು 'ವೀಕ್ ಪಿಎಂ' ಅಲ್ಲದೆ ಮತ್ತೇನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ಪ್ರಧಾನಿ ನರೇಂದ್ರ...
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿ, ಕೊನೆಗೆ ಬಿಜೆಪಿಯಿಂದ ಟಿಕೆಟ್ ವಂಚಿರಾಗಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ...
ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಹಿಂದೆ ಷಡ್ಯಂತ್ರ ಅಡಗಿದೆ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಆರೋಪಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ...