ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ
ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂದ ಮಾಜಿ ಸಿಎಂ
ರಾಜ್ಯದಲ್ಲಿ ಬಿಜೆಪಿ ಪರ ಒಳ್ಳೆಯ ವಾತಾವರಣವಿದೆ. ನೂರಕ್ಕೆ ನೂರರಷ್ಟು ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ. ಹಾಗಾಗಿ ಯಾರ...
ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...
ಬಿಎಸ್‌ವೈ ಟೀಕೆಗಳೇ ನನಗೆ ಶ್ರೀರಕ್ಷೆ
ಈ ಬಡಪಾಯಿ ಶೆಟ್ಟರ್ ಮೇಲೇಕೆ ಸಿಟ್ಟು
ಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತಗಳು ಮಣ್ಣು ಪಾಲಾಗಿವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್...
ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ
ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ
ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...
ಶೆಟ್ಟರ್ - ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆ
ಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆ
ಜಗದೀಶ್ ಶೆಟ್ಟರ್ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್ ಕಡೆ ಮುಖ ಮಾಡಿರುವುದು...