ಆಪರೇಷನ್ ಕಮಲ ಮಾಡಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತ ಮಣ್ಣು ಪಾಲಾದವು : ಜಗದೀಶ್ ಶೆಟ್ಟರ್

ಬಿಎಸ್‌ವೈ ಟೀಕೆಗಳೇ ನನಗೆ ಶ್ರೀರಕ್ಷೆಈ ಬಡಪಾಯಿ ಶೆಟ್ಟರ್ ಮೇಲೇಕೆ ಸಿಟ್ಟುಆಪರೇಷನ್ ಕಮಲ ಮಾಡಿ ಸರ್ಕಾರ ರಚಿಸಿದಾಗಲೇ ಬಿಜೆಪಿಯ ತತ್ವ ಸಿದ್ಧಾಂತಗಳು ಮಣ್ಣು ಪಾಲಾಗಿವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್...

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು...

ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು ಅಕ್ಷಮ್ಯ ಅಪರಾಧ : ಯಡಿಯೂರಪ್ಪ

ಶೆಟ್ಟರ್ - ಸವದಿ ಬಂಡವಾಳ ಬಯಲು ಮಾಡುವುದಾಗಿ ಬಿಎಸ್‌ವೈ ಹೇಳಿಕೆಬಿಜೆಪಿಯ ಪಕ್ಷಾಂತರ ಬೆಳವಣಿಗೆಗೆ ಕಾರ್ಯಕರ್ತರು ವಿಚಲಿತರಾಗದಂತೆ ಕರೆಜಗದೀಶ್‌ ಶೆಟ್ಟರ್‌ ಅವರಿಗೆ ನಾವು ಏನು ಅನ್ಯಾಯ ಮಾಡಿದ್ದೇವೆ? ಶೆಟ್ಟರ್ ಕಾಂಗ್ರೆಸ್‌ ಕಡೆ ಮುಖ ಮಾಡಿರುವುದು...

ಬಿಜೆಪಿ ಟಿಕೆಟ್ ಕಗ್ಗಂಟು : ಸೋಗಲಾಡಿ ಬಿಜೆಪಿ ಮತ್ತು ವಂಶ ಪಾರಂಪರ್ಯ ರಾಜಕಾರಣ

ಕಾಂಗ್ರೆಸ್ಸಿನ ವಂಶ ಪಾರಂಪರ್ಯ ರಾಜಕಾರಣವನ್ನು ವಿರೋಧಿಸಿ ಇಕ್ಕಟ್ಟಿಗೆ ಸಿಲುಕಿದ ಮೋದಿಅಮಿತ್ ಶಾ ಮಗನಿಗೆ ಒಂದು ನ್ಯಾಯ, ನಮಗೊಂದು ನ್ಯಾಯವೇ ಎಂಬುದು ನಾಯಕರ ಪ್ರಶ್ನೆರಾಜ್ಯ ವಿಧಾನಸಭಾ ಚುನಾವಣೆಗೆ ಕೇವಲ ಒಂದು ತಿಂಗಳಿದೆ. ಕಾಂಗ್ರೆಸ್-ಜೆಡಿಎಸ್...

ಬಿಜೆಪಿ ಟಿಕೆಟ್ ಹಂಚಿಕೆ ಕಗ್ಗಂಟು: ಯಡಿಯೂರಪ್ಪರನ್ನು ಹೊರಗಿಟ್ಟು ಸಭೆ; ಬೇಸರದಿಂದ ಬೆಂಗಳೂರಿಗೆ ವಾಪಾಸು

ನಡೆಯದ ಸಭೆ, ಬೇಸರದಿಂದ ಬೆಂಗಳೂರಿನತ್ತ ಯಡಿಯೂರಪ್ಪಐದು ನಿಮಿಷದ ಅಮಿತ್‌ ಶಾ ಭೇಟಿ, ಮಾತು ಕೇಳದ ನಡ್ಡಾಬಿಜೆಪಿಯ ಅಗ್ರನಾಯಕ, ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ದೆಹಲಿಯ ವರಿಷ್ಠರೊಂದಿಗೆ ನಡೆದ...

ಜನಪ್ರಿಯ

ಮಹಿಳೆಯರಿಗೆ 2,000 ಕೊಡ್ತಿದ್ದಾರೆ; ಗಂಡಸ್ರು ದುಡಿಮೆಯ 90% ಕುಡಿಯುತ್ತಿದ್ದಾರೆ: ಎಚ್‌ಡಿಕೆ

ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾತನಾಡುವ ಮೂಲಕ ಮಾಜಿ ಮುಖ್ಯಮಂತ್ರಿ, ಮಂಡ್ಯ ಲೋಕಸಭಾ...

ಮೊದಲ ಹಂತದ ಚುನಾವಣೆ | 2019ಕ್ಕಿಂತ ಕುಸಿದ ಮತದಾನ; ಬಿಜೆಪಿಗೆ ಸೋಲಿನ ಆತಂಕ?

ಮನುವಾದಿ, ಫ್ಯಾಸಿಸ್ಟ್‌ ಆಡಳಿತದ ವಿರುದ್ಧ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಉಳಿವಿಗಾಗಿನ ಹೋರಾಟವೆಂದೇ...

ನನ್ನ ಮಗನಿಗೆ ತಕ್ಕ ಶಿಕ್ಷೆ ಆಗಲಿ; ಆದ್ರೆ ಇಬ್ಬರೂ ಪ್ರೀತಿ ಮಾಡ್ತಿದ್ದರು ಎಂಬುದು ಸತ್ಯ: ಕಣ್ಣೀರಿಟ್ಟ ಫಯಾಜ್‌ ತಾಯಿ ಮುಮ್ತಾಜ್

ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ...

ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಕ್ಯಾಬ್ ಬುಕ್ ಮಾಡಿ ಸಲ್ಮಾನ್ ಖಾನ್ ನಿವಾಸಕ್ಕೆ ಕಳುಹಿಸಿದ ವ್ಯಕ್ತಿ ಬಂಧನ

ಜೈಲಿನಲ್ಲಿರುವ ಗ್ಯಾಂಗ್‌ಸ್ಟಾರ್ ಲಾರೆನ್ಸ್ ಬಿಷ್ಣೋಯ್ ಹೆಸರಿನಲ್ಲಿ ಕ್ಯಾಬ್ ಬುಕ್ ಮಾಡಿ ಇಲ್ಲಿನ...

Tag: BS Yediyurappa