ಬೀದರ್ ನಗರದ ಭಗತ್‌ಸಿಂಗ್ ವೃತ್ತದ ಸಮೀಪದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಬೀದರ ಜಿಲ್ಲಾ ಮಂಡಳಿಯ 25ನೇ ಜಿಲ್ಲಾ ಸಮ್ಮೇಳನ ಜರುಗಿತು.
ಪಕ್ಷದ ಹಿರಿಯ ಮುಖಂಡ ಬಾಬುರಾವ ಹೊನ್ನಾ ಧ್ವಜಾರೋಹಣ...
ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್‌ಗಳ ಸುಮಾರು ₹430 ಕೋಟಿಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ)ಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ...
ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ಕಾರಂಜಾ ಸಂತ್ರಸ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕನ್ನಡ ರಾಜೋತ್ಸವ ದಿನಾಚರಣೆದಂದು ಬೀದರ್ ನಗರದಲ್ಲಿ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ದಲಿತ ರಕ್ಷಣಾ ಹೋರಾಟ ಸಮಿತಿ ಹಾಗೂ...
ಬೀದರ್ ಜಿಲ್ಲೆಯ ಸಾವಿರಾರು ರೈತರಿಗೆ ಜೀವನಾಡಿಯಾಗಿದ್ದ ಬಿಎಸ್‌ಎಸ್‌ಕೆ ಕಾರ್ಖಾನೆ ಜಿಲ್ಲೆಯ ರಾಜಕೀಯ ನಾಯಕರ ಇಚ್ಛಾಶಕ್ತಿಯ ಕೊರತೆಯಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಲ್ಪಟ್ಟಿದ್ದು, ಸರ್ಕಾರವೇ ಹಣ ಕೊಟ್ಟು, ಕಾರ್ಖಾನೆ ಪುನಶ್ಚೇತನಗೊಳಿಸಬೇಕೆಂದು ಕರ್ನಾಟಕ ರಾಜ್ಯ ರೈತ...
ಬೀದರ್ ಜಿಲ್ಲೆಯ ರೈತರ ಜೀವನಾಡಿ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್‌ಎಸ್‌ಕೆ) ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯನ್ನು ರಾಜಿನಾಮೆ ಕೊಡಿಸಿ ಸರ್ಕಾರದ ಅಧೀನದಲ್ಲಿ ಕಾರ್ಖಾನೆ ಮುನ್ನಡೆಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ...