ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ...
ಕೇಂದ್ರ ಸರ್ಕಾರವು ಮುಂದಿನ ಬಜೆಟ್‌ನಲ್ಲಿ ಕೆಲವು ವರ್ಗದ ಜನರಿಗೆ ಆದಾಯ ತೆರಿಗೆ ದರಗಳನ್ನು ಕಡಿಮೆ ಮಾಡಲು ಚಿಂತನೆ ನಡೆಸುತ್ತಿದೆ. ದೇಶದಲ್ಲಿ ಬಳಕೆ ಪ್ರಮಾಣ (consumption) ಹೆಚ್ಚಳ ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಕ್ರಮಕ್ಕೆ...
ಕೇಂದ್ರದ ಆದ್ಯತೆಯ ಕ್ಷೇತ್ರಗಳಿಗೇ ನವೀಕೃತ ಅಂದಾಜು ಗಣನೆಯ ಅನುದಾನ ಮೀಸಲಾತಿಯನ್ನು ಕಡಿತಗೊಳಿಸಲಾಗಿದೆ. ಹೀಗಿರುವಾಗ ಸಾಮಾಜಿಕ ನ್ಯಾಯ ಅಥವಾ ವಿಕಸಿತ ಭಾರತ ಎನ್ನುವ ಪದಗಳನ್ನು ಕೇಂದ್ರ ಸರ್ಕಾರ ಹೇಗೆ ವ್ಯಾಖ್ಯಾನಿಸಲಿದೆ?
ಬಿಜೆಪಿಗರು ಐತಿಹಾಸಿಕ ಬಜೆಟ್ 2024...
ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುವ ಮುನ್ನವೇ ಕೇಂದ್ರ ಸರ್ಕಾರವು ಇಂದು ಮಧ್ಯಂತರ ಬಜೆಟ್ ಮಂಡನೆ ಮಾಡಿದೆ. ಇದರ ನಡುವೆಯೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ಸರ್ಕಾರ ಶಾಕ್ ನೀಡಿದೆ.
ವಾಣಿಜ್ಯ ಬಳಕೆಯ 19...
ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ವಿಧಾನಮಂಡಲದ ಅಧಿವೇಶನದ ಮೊದಲ ದಿನವಾದ ಫೆ.12ರಂದು ರಾಜ್ಯಪಾಲ ಥಾವರ್ ಚಂದ್...