ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 10.15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಹಣಕಾಸು ಮಂತ್ರಿಯಾಗಿ ದಾಖಲೆಯ 15ನೇ ಆಯವ್ಯಯ ಇದಾಗಲಿದೆ.
ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಗಾತ್ರ ಮುಟ್ಟುವ ಸಾಧ್ಯತೆಯಿದೆ....
ರಾಜ್ಯ ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, ಫೆ.16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಹೇಳಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಫೆ.12ರಂದು ಜಂಟಿ...
ಮುಂಬರುವ ಕೇಂದ್ರ ಸರ್ಕಾರದ ಬಜೆಟ್ ಹಿನ್ನೆಲೆಯಲ್ಲಿ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಯುವಕನೋರ್ವ ನೀಡಿದ ಉತ್ತರವು ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದೆ.
ಎಎನ್‌ಐ ಸುದ್ದಿಸಂಸ್ಥೆಯ ಪ್ರತಿನಿಧಿಯೊಂದಿಗೆ ಮಾತನಾಡಿದ್ದ ವಿಡಿಯೋವೊಂದು ವೈರಲಾಗಿದ್ದರೂ, ಸುದ್ದಿ ಸಂಸ್ಥೆ ಇದನ್ನು ಪ್ರಕಟಿಸಿರಲಿಲ್ಲ....