ಸರ್ಕಾರಿ ಶಾಲೆಯ ಕಟ್ಟಡವೊಂದು ಕುಸಿದು ಬಿದ್ದಿದ್ದು, ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದುರ್ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಹಲವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು...
ಮೈಸೂರಿನಲ್ಲಿರುವ ಮಹಾರಾಣಿ ಕಾಲೇಜು ಕಟ್ಟಡ ಕುಸಿದುಬಿದ್ದಿದ್ದು, ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕನನ್ನು ಮೈಸೂರಿನ ಗೌಸಿಯಾ ನಗರ ನಿವಾಸಿ ಸದ್ದಾಂ ಎಂದು ಗುರುತಿಸಲಾಗಿದೆ.
ಮೂರು ವರ್ಷಗಳ ಹಿಂದೆ ಮಹಾರಾಣಿ ಕಾಲೇಜಿನ...
ಉತ್ತರ ಪ್ರದೇಶದ ಕನ್ನೌಜ್‌ನ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಶನಿವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪರಿಹಾರ...
ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಹಳೆಯದಾದ ಮತ್ತು ಕಳಪೆ ಕಾಮಗಾರಿಯಿಂದಾಗಿ ಕಟ್ಟಡಗಳು ಕುಸಿದು ಬೀಳುವುದು ಆಗ್ಗಾಗ್ಗೆ ವರದಿಯಾಗುತ್ತಿದೆ. ಇತ್ತೀಚೆಗೆ, ಹಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದರು. ಘಟನೆ...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...