ಸನ್ಮಾನ್ಯ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೇ, ಬುಲ್ಡೋಜರ್ ಬಾಬಾ ಯೋಜನೆ ಕರ್ನಾಟಕದಲ್ಲಿ ಆತ್ಮಹತ್ಯೆಗಳ ಹೊಸ ಸರಣಿ ಆರಂಭಿಸುವ ರೂಪುರೇಷೆಯನ್ನು ತಮ್ಮ ಅಧಿಕಾರಿಗಳು ಸಿದ್ಧಪಡಿಸಿದ ಪರಿ ನೋಡಿ...
ಉತ್ತರ ಪ್ರದೇಶ ಈ ದೇಶದ ಅತ್ಯಂತ...
ಭಾರತದ ನಾನಾ ರಾಜ್ಯಗಳ ಸರ್ಕಾರಗಳು ಮತ್ತು ಅಧಿಕಾರಿಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಆಡಳಿತ ವ್ಯವಸ್ಥೆಯಲ್ಲಿ ತ್ವರಿತ ನ್ಯಾಯ ಒದಗಿಸುತ್ತೇವೆಂಬ ಅಸಂವಿಧಾನಿಕ 'ಬುಲ್ಡೋಜರ್ ನ್ಯಾಯ'ದ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಈಗ 'ಬುಲ್ಡೋಜರ್...