ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ಬೆಂಗಳೂರಿಗೆ ಬರಲಿದೆ ಬುಲೆಟ್‌ ರೈಲು; ಸಮೀಕ್ಷೆಗೆ ಆದೇಶ

ದಕ್ಷಿಣ ಭಾರತಕ್ಕೆ ಬುಲೆಟ್‌ ರೈಲು ಜಾಲವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ದಕ್ಷಿಣ ಭಾರತಕ್ಕೆ ಪ್ರವಾವಿತ ಬುಲೆಟ್‌ ರೈಉ ಯೋಜನೆ ಹೈದರಾಬಾದ್, ಅಮರಾವತಿ, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಪರ್ಕ ಒದಗಿಸಲಿದೆ. ಈ...

ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮೋದಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ರೈಲ್ವೆ ಹಳಿಗಳ ನಿರ್ವಹಣೆ ಮತ್ತು ಸಿಗ್ನಲ್ ವೈಫಲ್ಯಗಳ ಸಮಸ್ಯೆಗಳತ್ತ ಗಮನ ಹರಿಸಬೇಕಿತ್ತು. ಹೊಸ ಮಾರ್ಗಗಳನ್ನು ನಿರ್ಮಿಸಿ ರೈಲ್ವೆ ಜಾಲವನ್ನು ವಿಸ್ತರಿಸಿದ್ದರೆ ಸಂಚಾರದಟ್ಟಣೆಯನ್ನು ತಗ್ಗಿಸಬಹುದಿತ್ತು. ಆದರೆ ತೀರಾ...

ಬುಡಕಟ್ಟು ಜನರನ್ನು ಬೀದಿಗೆ ತಳ್ಳಿದ ಬುಲೆಟ್ ಟ್ರೈನ್ ಯೋಜನೆ!

ಇದು ಬುಲೆಟ್ ಟ್ರೈನ್ ಕಥೆ. ಬರೀ ಬುಲೆಟ್ ಟ್ರೈನ್ ಕಥೆಯಷ್ಟೇ ಅಲ್ಲ. ಬುಡಕಟ್ಟು ಜನರ ಭೂಮಿಯ ಮೇಲೆ ಹಳಿ ಎಳೆದು, ಬದುಕನ್ನು ಬೀದಿ ಪಾಲು ಮಾಡುತ್ತಿರುವ ಬಂಡವಾಳಶಾಹಿಗಳ ಪೋಷಕ ಪ್ರಭುತ್ವದ ಕಥೆ. ಬಲವಂತರನ್ನು ತುಷ್ಟೀಕರಿಸಲು...

ಇತರರ ಸಾಧನೆಯನ್ನೂ ತನ್ನದೆಂದ ಮೋದಿ

ಮೋದಿ ಹೇಳಿದ ಬುಲೆಟ್ ಟ್ರೇನ್ ಬಂದಿಲ್ಲ, ಅದರ ಬದಲಾಗಿ ಮೋದಿ ಹೇಳೊ ಸುಳ್ಳುಗಳು, ಬುಲೆಟ್ ಟ್ರೇನ್ಗಿಂತ ಸ್ಪೀಡ್ ಆಗಿ ಹೋಗ್ತಾ ಇದೆ.. ಇವತ್ತು ಮೋದಿ ಸುಳ್ಳಿನ ಟ್ರೇನ್ ಹೋಗಿದ್ದು ಬಿಹಾರದ ಹಾಜಿಪುರಲ್ಲಿ.

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bullet Train