ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿಷ್ಠಿತ 'ಬ್ರಿಕ್ಸ್' (BRICS) ಶೃಂಗಸಭೆ ನಡೆಯುತ್ತಿದ್ದು, ವಿವಿಧ ದೇಶಗಳ ಗಣ್ಯರು ಹಾಗೂ ಜಾಗತಿಕ ನಾಯಕರ ದಂಡೇ ನಗರಕ್ಕೆ ಹರಿದುಬಂದಿದೆ. ಆದರೆ, ಈ ಅಂತಾರಾಷ್ಟ್ರೀಯ ಮಟ್ಟದ ಮಹತ್ವದ ಸಮ್ಮೇಳನವು ದೆಹಲಿಯ...
ಬಿಎಂಟಿಸಿ ಬಸ್ನಲ್ಲಿ ಚಲಿಸುತ್ತಿದ್ದ ವೇಳೆಯೇ ಮಹಿಳೆಯೊಬ್ಬರು ನಿರ್ವಾಹಕನ ಟಿಕೆಟ್ ಮತ್ತು ಹಣದ ಬ್ಯಾಗ್ ಕಳ್ಳತನ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಸಂಬಂಧ ಪ್ರಯಾಣಿಕ ಮಹಿಳೆಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಿಎಂಟಿಸಿಯ ‘ಕೆಎ-57...
ರಸ್ತೆ ಬದಿ ನಿಂತಿದ್ದ ಸ್ಲೀಪರ್ ಬಸ್ ಒಳಗೆ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ಸೋಮವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಚಾಲಕ ಮತ್ತು ನಿರ್ವಾಹಕನನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ.
ಪೀತಾಮ್ಪುರದ...
ಸಿಮೆಂಟ್ ತುಂಬಿದ ಲಾರಿ, ಬಸ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು 13 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ತಾಂಡೂರ-ಚಿಂಚೋಳಿ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ತಾಂಡೂರಿನಿಂದ...
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
'ಅಪಘಾತದಲ್ಲಿ...