ಸಿ.ಎಂ.ಇಬ್ರಾಹಿಂ ಜೆಡಿಎಸ್‌ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಸುವಂತಿಲ್ಲ: ನ್ಯಾಯಾಲಯ ಮಹತ್ವದ ಆದೇಶ

"ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿರುವ ಹಿರಿಯ ಮುಖಂಡ ಸಿ.ಎಂ.ಇಬ್ರಾಹಿಂ ಅವರು ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ, ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ"...

ಕೊಪ್ಪಳ | ಟಿಕೆಟ್‌ ಕೊಡುವುದಾಗಿ ನಂಬಿಸಿ ಜೆಡಿಎಸ್‌ ನಾಯಕರು ಮೋಸ ಮಾಡಿದ್ದಾರೆ; ಸಾಧಿಕ್‌ ಅತ್ತಾರ್‌ ಆರೋಪ

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...

ಜೆಡಿಎಸ್‌ಗೆ ವರವಾದ ರಾಷ್ಟ್ರೀಯ ಪಕ್ಷಗಳ ಬಂಡಾಯ : ಕಾಂಗ್ರೆಸ್‌ನ ರಘು ಆಚಾರ್ ಸೇರಿದಂತೆ ಹಲವರ ಸೇರ್ಪಡೆ

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡ ಅನ್ಯ ಪಕ್ಷದ ಮುಖಂಡರುಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿಯನ್ನಾಗಿಸುವ ಶಪಥಗೈದ ನಾಯಕರುಮಾಜಿ ವಿಧಾನಪರಿಷತ್ ಸದಸ್ಯ ಕಾಂಗ್ರೆಸ್ ಮುಖಂಡ ರಘು ಆಚಾರ್, ಬಿಜೆಪಿಯ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಸೇರಿದಂತೆ ಹಲವು...

ಚುನಾವಣಾ ನಿವೃತ್ತಿ ಘೋಷಿಸಿದರೂ ತನ್ವೀರ್ ಸೇಠ್‌ಗೆ ‘ಕೈ’ ಟಿಕೆಟ್‌

ಗರಿಗೆದರಿದೆ ಹಳೇ ಮೈಸೂರು ಭಾಗದ ರಾಜಕೀಯ ಲೆಕ್ಕಾಚಾರನರಸಿಂಹರಾಜ ಕ್ಷೇತ್ರದ ಗೆಲುವಿಗೆ ಜೆಡಿಎಸ್‌ನಿಂದ ಮಹಾ ಪ್ರಯೋಗಹಳೇ ಮೈಸೂರು ಭಾಗದಲ್ಲಿ ಪಕ್ಷದ ಪ್ರಾಬಲ್ಯ ವಿಸ್ತರಿಸಿಕೊಳ್ಳಲು ಯತ್ನಿಸುತ್ತಿರುವ ಕಾಂಗ್ರೆಸ್, ಚುನಾವಣಾ ನಿವೃತ್ತಿ ಘೋಷಿಸಿರುವ ಶಾಸಕ ತನ್ವೀರ್ ಸೇಠ್...

ಜನಪ್ರಿಯ

ಪ್ರಧಾನಿ ಮೋದಿ ಪಾದ ಸ್ಪರ್ಶಿಸಿ ನಿತೀಶ್ ಕುಮಾರ್ ಬಿಹಾರ ನಾಚಿಕೆ ಪಡುವಂತೆ ಮಾಡಿದ್ದಾರೆ: ಪ್ರಶಾಂತ್ ಕಿಶೋರ್

ಪ್ರಧಾನಿ ನರೇಂದ್ರ ಮೋದಿ ಅವರ ಪಾದ ಸ್ಪರ್ಶಿಸಿ ಬಿಹಾರ ಮುಖ್ಯಮಂತ್ರಿ ನಿತೀಶ್...

ಮೋದಿ ಮೂರನೇ ಬಾರಿ ಪ್ರಧಾನಿ: ಸಂಭ್ರಮ, ಸಡಗರ ಯಾಕಿಲ್ಲ? Dr. B C Basavaraj

ಲೋಕಸಭೆ ಚುನಾವಣೆ 2024ರ ಫಲಿತಾಂಶ ಘೋಷಣೆ ಬಳಿಕ ಬಿಜೆಪಿ ನೇತೃತ್ವದ ಎನ್ಡಿಎ...

ಈ ಚುನಾವಣೆಯಲ್ಲಿ ಮೋದಿಗಿಂತ ರಾಹುಲ್ ಗಾಂಧಿ ಹೆಚ್ಚು ಪ್ರಭಾವಶಾಲಿ ಆಗಿದ್ಹೇಗೆ?

ರಾಹುಲ್ ಗಾಂಧಿ ಅವರು 2024 ರ ಚುನಾವಣೆಯಲ್ಲಿ ಅದ್ಭುತ ಪುನರಾಗಮನವನ್ನ ಮಾಡಿದ್ದಾರೆ......

ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್‌ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ

ಮಹಾರಾಷ್ಟ್ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸೋಲಿಗೆ ಎನ್‌ಸಿಪಿಯ ಅಜಿತ್‌ ಪವಾರ್‌ ಕಾರಣವಲ್ಲ,...

Tag: C M Ibrahim