ಮುಡಾ ಪ್ರಕರಣ ಸಿಬಿಐ ತನಿಖೆಗೆ ಮನವಿ; ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ. ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಇಂದು ಬೆಳಗ್ಗೆಯಿಂದಲೇ, ಸತತ ಆರು...

ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

ಜನಕಲ್ಯಾಣ ಕಾರ್ಯಕ್ರಮಗಳಿಗೆ ಹಣ ಹೊಂದಿಸಲು ಉಳ್ಳವರ ಮೇಲೆ ತೆರಿಗೆಯನ್ನು ಹೆಚ್ಚಿಸಬೇಕಾಗುತ್ತದೆ. ಆದರೆ ನವ ಉದಾರೀಕರಣ ನೀತಿಯು ಶ್ರೀಮಂತರನ್ನು ಪೋಷಿಸುತ್ತದೆ 2024-25ರ ಬಜೆಟ್‌ನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ(ಪರಿಶಿಷ್ಟ ಜಾತಿ ಉಪ ಯೋಜನೆ) ಕಾಯ್ದೆ ಅನ್ವಯ ವಿವಿಧ ಇಲಾಖೆಗಳಿಗೆ ಹಂಚಿಕೆ...

ಬೀದರ್‌ | ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಸಾಮಾಜಿಕ ಮೌಲ್ಯಗಳನ್ನು ವಿಶ್ವದಲ್ಲೆಡೆ ಪಸರಿಸುವ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ʼಬಸವ ಉತ್ಸವʼ ಆಚರಣೆಗೆ ಮುಂದಾಗಬೇಕು ಬಸವಕಲ್ಯಾಣ ಬಸವತತ್ವ ಪ್ರಸಾರ ಕೇಂದ್ರದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ. ಈ ಸಂಬಂಧ ಗುರುವಾರ...

ಸಮಗ್ರ ವರದಿ | ವಕ್ಫ್ ಬಗ್ಗೆ ಬಿಜೆಪಿ ಬಿತ್ತಿದ ಭಯಾನಕ ಸುಳ್ಳುಗಳು!

ಬಿಜೆಪಿ ನಾಯಕರು ಬಿತ್ತಿದ ಸರಣಿ ಸುಳ್ಳುಗಳನ್ನು ತೆರೆದಿಡುವ ಮತ್ತು ವಾಸ್ತವಗಳನ್ನು ತಿಳಿಸುವ ಪ್ರಯತ್ನವನ್ನು ಈ ವರದಿಯಲ್ಲಿ ಮಾಡಲಾಗಿದೆ ಕರ್ನಾಟಕದ ವಕ್ಫ್ ವಿವಾದ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೀದರ್ ಕೋಟೆಯು ವಕ್ಫ್ ವಶದಲ್ಲಿದೆಯಂತೆ, ಮಂಡ್ಯದ ದೇಗುಲಕ್ಕೂ...

ಸಿದ್ದರಾಮಯ್ಯ ಕೇಸಿಗೂ ನಿರ್ಮಲಾ ಸೀತಾರಾಮನ್ ಕೇಸಿಗೂ ಅಜಗಜಾಂತರ !

ನಿರ್ಮಲಾ ಸೀತಾರಾಮನ್ ಮೇಲಿನ ಎಫ್ಐಆರ್ ಈ ದೇಶದ ಆರ್ಥಿಕತೆ, ಪ್ರಜಾಪ್ರಭುತ್ವದ ಮೇಲೆ ನಡೆದ ದಾಳಿಗೆ ಸಂಬಂಧಿಸಿದ್ದು. ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಭಯೋತ್ಪಾದನೆಗೆ ಸಮನಾದ ಅಥವಾ ಅದಕ್ಕಿಂತಲೂ ಮಿಗಿಲಾದ ಪ್ರಕರಣವಿದು. ಈ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: C M Siddaramaiah