ಮುಡಾ ಪ್ರಕರಣ | ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ: ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋ‌ರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನ...

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಆ. 22ರಂದು ಕಾಂಗ್ರೆಸ್ ಶಾಸಕಾಂಗ ಸಭೆ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಈ ವಿಷಯ ಕುರಿತು ಚರ್ಚಿಸಲು ಆಗಸ್ಟ್ 22ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ...

“ಅರ್ಥಹೀನ ಪ್ರಶ್ನೆಗಳನ್ನು ನನಗೆ ಕೇಳಿ ನಿಮ್ಮ ಸ್ಥಾನದ ಗೌರವವನ್ನು ನೀವೇ ಕಳೆದುಕೊಳ್ಳಬೇಡಿ” ಆರ್‌ ಅಶೋಕ್‌ಗೆ ಸಿಎಂ ತಿರುಗೇಟು

"ಸನ್ಮಾನ್ಯ ಆರ್. ಅಶೋಕ್ ಅವರೇ, ವಾಲ್ಮೀಕಿ ಅಭಿವೃದ್ದಿ ನಿಗಮಕ್ಕೆ ಸಂಬಂಧಿಸಿದ ಹಗರಣದ ಬಗ್ಗೆ ನೀವು ಕೆಲವು ಪ್ರಶ್ನೆಗಳನ್ನು ಕೇಳಿದ್ದೀರಿ, ನಿಮಗೆ ಗೊತ್ತಿರುವಂತೆ ಈ ಪ್ರಕರಣದ ತನಿಖೆಗೆ ನಮ್ಮ ಸರ್ಕಾರ ಎಸ್.ಐ.ಟಿ ಯನ್ನು ರಚಿಸಿದೆ....

ಬೆಳಗಾವಿ | ಸಂಪೂರ್ಣ ಮನೆ ಹಾನಿಗೆ ₹1.2 ಲಕ್ಷ ಪರಿಹಾರದ ಜೊತೆಗೆ ಮನೆ ಕೊಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ...

ಕೇಂದ್ರದಿಂದ ಕರ್ನಾಟಕಕ್ಕೆ ಭಾರೀ ಅನ್ಯಾಯ: ಸಿದ್ದರಾಮಯ್ಯ | Union Budget 2024 | Nirmala Seetharaman | BJP

ರಾಜ್ಯಕ್ಕೆ ಏನೂ ಕೊಡದೆ ಅನ್ಯಾಯವಾಗಿಲ್ಲ ಎಂದರೆ ಹೇಗೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ...

ಜನಪ್ರಿಯ

‘ಕನ್ನಡದೂರು’ ಜಾತ್ರೆಗೆ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಡಿನ ಏಕೀಕರಣದ ಆಶಯವನ್ನು ಸಾರುವ ಉದ್ದೇಶದಿಂದ 'ನಾವು ದ್ರಾವಿಡ ಕನ್ನಡಿಗರು' ಚಳುವಳಿಯ...

ಬಾಗಲಕೋಟೆ |ಸೆಂಟ್ರಲ್ ಕ್ಲಸ್ಟರ್ ಕಿಚನ್ ಯೋಜನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರೀಕೃತ ಅಡುಗೆ...

ಒಂದು ವಾರದೊಳಗೆ ರೈತರಿಗೆ ಸಾಲ ಮಂಜೂರು ಮಾಡದಿದ್ದರೆ ಹೋರಾಟ: ಹೊಸೂರ್ ಕುಮಾರ್

ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ...

ಬೀದರ್‌ | ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ನ.26ರಂದು ಜನಾಂದೋಲನ ಸಮಾವೇಶ

ಸಂವಿಧಾನ ರಕ್ಷಣೆ ಹಾಗೂ ಪ್ರಜಾಪ್ರಭುತ್ವದ ಉಳಿವಿಗಾಗಿ ಸಂವಿಧಾನ ಅಂಗೀಕಾರ ದಿನವಾದ ನವೆಂಬರ್...

Tag: C M Siddaramaiah