ಐದು ದಶಕಗಳ ಕರ್ನಾಟಕ ರಾಜಕಾರಣ: ಗಳಿಸಿದ್ದನ್ನು ಕಳೆದುಕೊಂಡ ಕಾಲ!

ಹಿಂದುಳಿದ ವರ್ಗದವರನ್ನು ಮೇಲೆತ್ತಲು ಅರಸು ಅವರು ಮಾಡಿದ ಪ್ರಯತ್ನ ನಡೆದು ನಾಲ್ಕು ದಶಕಗಳಾದ ನಂತರ ನಡೆದ 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾದ 28 ಸಂಸದರ ಪೈಕಿ ಹಿಂದುಳಿದ ವರ್ಗಗಳಿಗೆ ಸೇರಿದ ಒಬ್ಬನೇ...

ಬೀದರ್‌ | ಕಾರಂಜಾ ಸಂತ್ರಸ್ತರ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚನೆ : ಸಿಎಂ ಸಿದ್ದರಾಮಯ್ಯ

ಬೀದರ್‌ ಜಿಲ್ಲೆಯ ಜೀವನಾಡಿ ಆಗಿರುವ ಕಾರಂಜಾ ಜಲಾಶಯ ಯೋಜನೆಯಲ್ಲಿ ಭೂಮಿ ಕಳೆದುಕೊಂಡ ಸಂತ್ರಸ್ತರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಾದ ಬೇಡಿಕೆ ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಬೆಳಗಾವಿ...

ಮುಡಾ ಪ್ರಕರಣ | ಸಿ ಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲಾದರೆ ರಾಜೀನಾಮೆ ನೀಡಬೇಕೇ?

"ಬಿ ಎಸ್‌ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದರು, ನೀವೂ ಕೊಡಿ" ಎಂದು ಸಿದ್ದರಾಮಯ್ಯ ಅವರನ್ನು ಬಿಜೆಪಿಯವರು ಕೇಳುತ್ತಿದ್ದಾರೆ. ಯಾಕಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು? ಅವರ ಮೇಲೆ ಯಾವ ತನಿಖಾ ಸಂಸ್ಥೆ ತನಿಖೆ ನಡೆಸಿ ವರದಿ...

ಲೈಂಗಿಕ ದೌರ್ಜನ್ಯ ಪ್ರಕರಣ; ಸಂತ್ರಸ್ತೆಯರ ಪರ ಇಡೀ ಸಮಾಜವೇ ನಿಲ್ಲಬೇಕಿದೆ

ಇಷ್ಟರಲ್ಲಾಗಲೇ ಸರ್ಕಾರದ ಪ್ರತಿನಿಧಿಗಳು ಹಾಸನಕ್ಕೆ ತೆರಳಿ ನಾಗರಿಕರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ನಿಮ್ಮ ಬೆಂಬಲಕ್ಕೆ ನಾವಿದ್ದೇವೆ, ಧೈರ್ಯವಾಗಿರಿ ಎಂಬ ಅಭಯ ನೀಡಬೇಕಿತ್ತು. ಇನ್ನಾದರೂ ಇದು ಮಹಿಳೆಯರ ಸಬಲೀಕರಣಕ್ಕಾಗಿ ಗೃಹಲಕ್ಷ್ಮಿ, ಮಹಾಲಕ್ಷ್ಮಿ ಯೋಜನೆ...

ಮುಸ್ಲಿಮರ ಮೀಸಲಾತಿ ಬಗ್ಗೆ ಸತ್ಯ ಮರೆಮಾಚಿ ಬಿಜೆಪಿಯಿಂದ ಸುಳ್ಳು ಜಾಹೀರಾತು: ಸಿಎಂ ಸಿದ್ದರಾಮಯ್ಯ

"ಹಿಂದುಳಿದ ವರ್ಗಗಳ ಮೀಸಲಾತಿ(ಒಬಿಸಿ) ಪಟ್ಟಿಗೆ ಮುಸ್ಲಿಮರ ಸೇರ್ಪಡೆಯು ಮಂಡಲ್ ವರದಿಯನ್ನು ಆಧರಿಸಿ 30 ವರ್ಷಗಳ ಹಿಂದೆಯೇ ಆಗಿದೆ. ಇದನ್ನು ಸುಪ್ರೀಂಕೋರ್ಟ್‌ ಸಾಂವಿಧಾನಿಕ ಪೀಠ ಕೂಡ ಒಪ್ಪಿಕೊಂಡಿದೆ. ಈ ಸತ್ಯ ಮರೆಮಾಚಿ ನಮ್ಮ ಸರ್ಕಾರದ...

ಜನಪ್ರಿಯ

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

ಉಡುಪಿ | ಪಡುಬಿದ್ರಿಯಲ್ಲಿ ನ.18ರಂದು 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ

73ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಾರ್ವಜನಿಕ, ಖಾಸಗಿ ಹಾಗೂ...

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

Tag: C M Siddaramaih