ಪಠ್ಯ ಪರಿಷ್ಕರಣೆ | ಕಾಂಗ್ರೆಸ್‌ ವಿರುದ್ಧ ಕೋಟ ಶ್ರೀನಿವಾಸ ಪೂಜಾರಿ, ಸಿ ಟಿ ರವಿ ವಾಗ್ದಾಳಿ

ಬನ್ನಂಜೆ ಗೋವಿಂದಾಚಾರ್ಯರ ಪಾಠ ಹಿಂಪಡೆದಿದ್ದು ಖಂಡನಾರ್ಹ: ಕೋಟಾ ಶ್ರೀನಿವಾಸ ಪೂಜಾರಿ ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆರ್‌ಎಸ್‌ಎಸ್‌ ನಾಯಕರ ಪಾಠ ಏಕೆ ಬೇಡಾ?: ಸಿ ಟಿ ರವಿ ಸರ್ಕಾರ ಪರಿಶೀಲನೆ ಮಾಡದೆ ಪಠ್ಯ ಬದಲು...

ಬೇಲೂರು | ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು: ಸಿ ಟಿ ರವಿ

ಹಾಸನ ಜಿಲ್ಲೆ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಬೇಕು ಎಂದ ಸಿ.ಟಿ ರವಿ ʼಪಕ್ಷದ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಏ.17ರಂದು ನಾಮಪತ್ರ ಸಲ್ಲಿಸುತ್ತೇನೆʼ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವರಿಗೆ ನಿರಾಸೆ ಮೂಡಿರಬಹುದು. ಆದರೆ, ವರಿಷ್ಟರು...

ಬಿಜೆಪಿ ಸೇರಿದ ಮಾಜಿ ಸಂಸದ ನಾಗಮಂಗಲದ ಎಲ್ ಆರ್ ಶಿವರಾಮೇಗೌಡ

ಶಿವರಾಮೇಗೌಡ ಆಗಮನದಿಂದ ನಾಗಮಂಗಲ ಬಿಜೆಪಿಗೆ ಹೊಸ ಹುರುಪು ಜೆಡಿಎಸ್ ಉಚ್ಛಾಟಿತ ನಾಯಕನ ಪಕ್ಷ ಸೇರ್ಪಡೆಗೆ ಸಾಕ್ಷಿಯಾದ ಸಿ ಟಿ ರವಿ ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನ...

ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ...

ರಾಜಕೀಯವಾಗಿ ಬೆಳೆಯುತ್ತಿರುವ ಒಕ್ಕಲಿಗ ಸಮುದಾಯಕ್ಕೆ ಬಿಜೆಪಿ ಮಸಿ ಬಳಿಯುತ್ತಿದೆ: ಡಿ ಕೆ ಶಿವಕುಮಾರ್‌ ಕಿಡಿ

ʼಸಿ ಟಿ ರವಿ, ಅಶ್ವತ್ಥನಾರಾಯಣ ಎಂಬ ಅವಿವೇಕಿಗಳು ಒಕ್ಕಲಿಗ ಸಮುದಾಯದ ವಿರುದ್ಧ ಬೇರೆಯವರನ್ನು ಎತ್ತಿ ಕಟ್ಟುತ್ತಿದ್ದಾರೆʼ ಜಾತಿ, ಕೋಮುಗಳ ನಡುವೆ ದ್ವೇಷ ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಬಿಜೆಪಿ ಪ್ರಯತ್ನಿಸುತ್ತಿದೆ:...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: c t ravi

Download Eedina App Android / iOS

X