ಲೋಕಸಭಾ ಚುನಾವಣೆಗೆ ಮುನ್ನ ಸಿಎಎ: ಅಮಿತ್‌ ಶಾ ಘೋಷಣೆ

ಸಂಸತ್ತಿನಲ್ಲಿ 2019ರಲ್ಲಿ ಮಂಜೂರು ಮಾಡಲಾದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2024 ಲೋಕಸಭಾ ಚುನಾವಣೆಗೆ ಮೊದಲೇ ಅನುಷ್ಠಾನವಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಶನಿವಾರ ತಿಳಿಸಿದ್ದಾರೆ.  ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಆಗಮಿಸುವ ನಿರಾಶ್ರಿತರಿಗೆ...

7 ದಿನಗಳೊಳಗೆ ಭಾರತದಾದ್ಯಂತ ಸಿಎಎ ಜಾರಿ: ಕೇಂದ್ರ ಸಚಿವ

ದೇಶಾದ್ಯಂತ ಏಳು ದಿನಗಳೊಳಗಾಗಿ ಏಕರೂಪ ನಾಗರೂಪ ಸಂಹಿತೆ(ಸಿಎಎ) ಜಾರಿಗೊಳಿಸುವುದಾಗಿ ಕೇಂದ್ರ ಸಚಿವ ಶಾಂತನು ಠಾಕೂರ್ ಹೇಳಿದ್ದಾರೆ. ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣದ ಕಾಕ್‌ದ್ವೀಪ್‌ ಪ್ರದೇಶದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಶಾಂತನು ಠಾಕೂರ್,...

‘ಸಿಎಎ’ ಈ ನೆಲದ ಕಾನೂನು, ಅನುಷ್ಠಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಏಕರೂಪ ನಾಗರಿಕ ಸಂಹಿತೆ ಈ ಮಣ್ಣಿನ ಕಾನೂನಾಗಿದ್ದು, ಅನುಷ್ಠಾನಗೊಳಿಸುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಈ ಕಾನೂನಿನ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಗೃಹ...

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ

ಕೇಂದ್ರ ಸರ್ಕಾರ ಜಾರಿಗೊಳಿಸಲಿರುವ ಏಕರೂಪ ನಾಗರಿಕ ಸಂಹಿತೆ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಲೋಕಸಭಾ ಚುನಾವಣೆಯ ಪ್ರಚಾರದ ಅಂಗವಾಗಿ ಕೋಲ್ಕತ್ತಾದ ರ‍್ಯಾಲಿಯಲ್ಲಿ ಪಾಲ್ಗೊಂಡ ಅಮಿತ್...

ಕೇಂದ್ರ ಸಚಿವ ಅನುರಾಗ್ ಠಾಕೂರ್‌ ವಿರುದ್ಧ ಎಫ್‌ಐಆರ್‌ ರದ್ದು; ದೆಹಲಿ ಪೊಲೀಸ್‌ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

2020 ಜನವರಿ 27ರಂದು ದ್ವೇಷ ಭಾಷಣ ಮಾಡಿದ್ದ ಅನುರಾಗ್‌ ಠಾಕೂರ್‌ ಮತ್ತು ಸಂಸದ ಪರ್ವೇಶ್ ವರ್ಮಾ 2022 ಜೂನ್ 13ರಂದು ಬೃಂದಾ ಕಾರಟ್, ಕೆ ಎಂ ತಿವಾರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ್ದ ದೆಹಲಿ ಹೈಕೋರ್ಟ್...

ಜನಪ್ರಿಯ

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

Tag: CAA