‘ಸಾಮಾನ್ಯ’ ವರ್ಗದ ಹುದ್ದೆಗಳು ಎಲ್ಲ ಕೆಟಗರಿಯ ಅಭ್ಯರ್ಥಿಗಳಿಗೂ ಮುಕ್ತ: ಸುಪ್ರೀಂ ಕೋರ್ಟ್‌

‘ಮುಕ್ತ’, ‘ಮೀಸಲಾತಿ ಇಲ್ಲದ’ ಅಥವಾ ‘ಸಾಮಾನ್ಯ’ ಎಂದು ವರ್ಗೀಕರಿಸಲಾದ ಹುದ್ದೆಗಳು ಯಾವುದೇ ನಿರ್ದಿಷ್ಟ ಜಾತಿ, ವರ್ಗ ಅಥವಾ ಲಿಂಗಕ್ಕೆ ಮೀಸಲಾಗಿಲ್ಲ. ಸಾಮಾನ್ಯ ವರ್ಗದ ಹುದ್ದೆಗಳು ಎಲ್ಲ ಅಭ್ಯರ್ಥಿಗಳಿಗೆ ಅರ್ಹತೆಯ ಆಧಾರದ ಮೇಲೆ ದೊರೆಯಬೇಕು....

ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ ‘ನೋಟಾ’ ಚಲಾವಣೆಯ ಅವಕಾಶಕ್ಕಾಗಿ ಮತದಾನ; ಸುಪ್ರೀಂ ಕೋರ್ಟ್‌ ಪರಿಶೀಲನೆ

ಚುನಾವಣಾ ಸ್ಪರ್ಧೆಯಲ್ಲಿ ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ, 'ನನ್ ಆಫ್‌ ದಿ ಅಬೌ' (ನೋಟಾ)ಗೆ ಮತ ಚಲಾಯಿಸಲು ಇಚ್ಛಿಸುವ ಮತದಾರರ ಹಕ್ಕನ್ನು ಖಾತ್ರಿ ಪಡಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ಒಂದು ವೇಳೆ,...

ಕಲಬುರಗಿ | ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ, ಮತದಾರರಲ್ಲಿ ಸಿಎಂ ಮನವಿ

ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು....

ಚಿಕ್ಕಮಗಳೂರು | ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ

ಬಿಜೆಪಿ ಪಕ್ಷ ಬಿಟ್ಟು ಕಾಂಗ್ರೇಸ್ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮಲೆನಾಡಿನ ಸಂರಕ್ಷಣ ವೇದಿಕೆ ಕರೆ ನೀಡಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ವೇದಿಕೆಯ ಮುಖಂಡರು ತಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿಟ್ಟರು. ಮಲೆನಾಡಿನ ಆರ್ಥಿಕ ಶಕ್ತಿಯಾದ...

ವಿಜಯಪುರ | ಬಿಜೆಪಿ ಸೋಲಿಸಿ ಜಾತ್ಯಾತೀತ ಅಭ್ಯರ್ಥಿ ಗೆಲ್ಲಿಸಿ: ಡಿವೈಎಫ್‌ಐ ಕರೆ

ಬಿಜೆಪಿಯನ್ನು ಸೋಲಿಸಿ ಜಾತ್ಯಾತೀತ ಅಭ್ಯರ್ಥಿಯನ್ನು ಗೆಲ್ಲಿಸಲು ಡಿವೈಎಫ್‌ಐ ಕರೆ ನೀಡಿದ್ದಾರೆ. ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಡಿವೈಎಫ್‌ಐ ಮುಖಂಡರು, "ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತವು...

ಜನಪ್ರಿಯ

ನಯಾರಾ ಎನರ್ಜಿ ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ; ಪೆಟ್ರೋಲ್ ₹5, ಡೀಸೆಲ್ ₹3 ದುಬಾರಿ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಹಾಗೂ ಸಂಸ್ಕರಿಸಿದ ಇಂಧನ ಉತ್ಪನ್ನಗಳ ಬೆಲೆ...

ಜಿಲ್ಲಾ ಕಾಂಗ್ರೆಸ್‌ನಿಂದ ಅ.5ಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ: ಜಿಲ್ಲಾ‌ಧ್ಯಕ್ಷ ಮ್ಯಾಕಲ ನಾರಾಯಣಸ್ವಾಮಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಅವೈಜ್ಞಾನಿಕವಾಗಿದ್ದು, ಮತದಾರರ ಹೆಸರನ್ನು...

ಶಿವಮೊಗ್ಗ | ಬ್ಯಾಟರಿ, ಕಾಪರ್ ವೈರ್‌ ಕಳವು: ಆರೋಪಿಗೆ 3 ತಿಂಗಳ ಸಜೆ 25,000 ರೂ. ದಂಡ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಬೊಮ್ಮಕಟ್ಟೆ ವನ್ಯ ವೃಕ್ಷೋದ್ಯಾನವನದ ರಸ್ತೆ ಸಮೀಪ ಕೆ.ಇ.ಬಿ....

Tag: Candidate