ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಹಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಿಗೆ ಬರುತ್ತಿವೆ. ಇನ್ನೊಂದೆಡೆ, ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ...
ಲೋಕಸಭಾ ಚುನಾವಣೆಯಲ್ಲಿ ನನಗೆ ಮತ ಹಾಕಿ ಗೆಲ್ಲಿಸಿ. ನಿಮ್ಮ ಧ್ವನಿಯಾಗಿ ಕೆಲಸ ಮಾಡುವೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾಮಲ್ಲಿಕಾರ್ಜುನ ಮತದಾರರಿಗೆ ಮನವಿ ಮಾಡಿದರು.
ಹರಪನಹಳ್ಳಿ ಪಟ್ಟಣದ ತರಳ ಬಾಳು...
ಸಂವಿಧಾನಕ್ಕೆ ಆಪತ್ತು ಬಂದಿದೆ. ಸಂವಿಧಾನ ಉಳಿಸುವುದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿ ಗುರುತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಬಿ ಫಾರಂ ದೇವರ ಸನ್ನಿಧಿಯಲ್ಲಿಟ್ಟು...
ಚಾಮರಾಜ ನಗರ ಲೋಕಸಭಾ ಕ್ಷೇತ್ರ ಎಸ್ಸಿ ಮೀಸಲು ಕ್ಷೇತ್ರ. ಬಿಜೆಪಿಯಿಂದ ಮಾಜಿ ಶಾಸಕ ಎಸ್ ಬಾಲರಾಜು ಅಭ್ಯರ್ಥಿಯಾಗಿದ್ದಾರೆ, ಕಾಂಗ್ರೆಸ್ ಸುನಿಲ್ ಬೋಸ್ ಅವರಿಗೆ ಟಿಕೆಟ್ ನೀಡಿದೆ.
ಕಾಂಗ್ರೆಸ್ ಮುಖಂಡ, ಮಾಜಿ ಸಂಸದ ಧ್ರುವ ನಾರಾಯಣ್...
ಲೋಕಸಭಾ ಚುನಾವಣೆಗೆ ಎಲ್ಲಾ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ, ಸಭೆ ಸಮಾರಂಭಗಳಲ್ಲಿ ಅಭ್ಯರ್ಥಿಗಳ ಓಡಾಟ, ಪ್ರಚಾರ ಕಾರ್ಯ ಕೂಡ ಶುರುವಾಗಿದೆ.
ಆದರೆ, ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳ ಘೋಷಣೆಗೆ ಎಲ್ಲಾ...