ಸುಮಾರು 14 ಮಂದಿ ಪ್ರಯಾಣಿಸುತ್ತಿದ್ದ ಕಾರೊಂದು ಕಾರುವೆ ಬಿದ್ದಿದ್ದು, 11 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ನಡೆದಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೊಂಡಾದ ಮೋತಿಗಂಜ್ ಪೊಲೀಸ್ ಠಾಣೆ ಪ್ರದೇಶ ವ್ಯಾಪ್ತಿಯಲ್ಲಿ...
ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹುಣಕುಂಟಿ ಕ್ರಾಸ್ ಬಳಿ ನಡೆದಿದೆ.
ಬಸನಗೌಡ ಪೊಲೀಸ್ ಪಾಟೀಲ್ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಸ್ಕಿ...
ಗೂಗಲ್ ಮ್ಯಾಪ್‌ಗಳನ್ನು ನಂಬಿ ನಡೆಸಲಾಗುತ್ತಿದ್ದ ಕಾರೊಂದು ಈ ಸಲ ಕಾಲುವೆಗೆ ಬಿದ್ದ ಘಟನೆ ಉತ್ತರಪ್ರದೇಶದ ಬರೇಲಿಯಿಂದ ವರದಿಯಾಗಿದೆ. ಕಾರಿನಲ್ಲಿದ್ದ ಎಲ್ಲ ಮೂವರೂ ಬಚವಾಗಿದ್ದಾರೆ.
ಕಳೆದ ಹತ್ತು ದಿನಗಳಲ್ಲಿ ಬರೇಲಿಯಲ್ಲಿ ನಡೆದಿರುವ ಎರಡನೆಯ ಅಪಘಾತವಿದು....
ತಮ್ಮ ಸ್ನೇಹಿತ ತನ್ನ ಗೆಳತಿಯನ್ನು 'ಲಾಂಗ್ ಡ್ರೈವ್'ಗೆ ಕರೆದುಕೊಂಡು ಹೋಗಬೇಕೆಂಬ ಕಾರಣಕ್ಕೆ ಇಬ್ಬರು ವಿದ್ಯಾರ್ಥಿಗಳು ಶೋರೂಮ್‌ನಿಂದ ಹೊಸ ಕಾರನ್ನೇ ಕದ್ದಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಶ್ರೇಯ್, ಅನಿಕೇತ್ ನಗರ್ ಹಾಗೂ...
ಮೂರು ಲಾರಿಗಳು, 1 ಸ್ಲೀಪರ್ ಬಸ್ ಹಾಗೂ ಒಂದು ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯವಾಗಿಲ್ಲ.
ತಾಲೂಕಿನ...