ಸರ್ವೋಚ್ಚ ನ್ಯಾಯಾಲಯ, ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದಂತೆ 2025, ಜುಲೈ 12 ರಂದು ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಆದಾಲತ್‌ನ್ನು ಹಮ್ಮಿಕೊಳ್ಳಲಾಗಿತ್ತು....
ಕಳೆದ ಏಪ್ರಿಲ್‌ನಿಂದ ರಾಜ್ಯದಲ್ಲಿ ಅಪರಾಧ ಪ್ರಕರಣಗಳದ್ದೇ ಸದ್ದು. ಹಾಸನದ ಸಂಸದ ಪ್ರಜ್ವಲ್ ರೇವಣ್ಣನ ಅತ್ಯಾಚಾರದ ಸಾವಿರಾರು ವಿಡಿಯೊಗಳ ಪೆನ್‌ಡ್ರೈವ್ ಇಡೀ ದೇಶವನ್ನೇ ಅಚ್ಚರಿಗೆ ತಳ್ಳಿತ್ತು. ಜೂನ್‌ನಲ್ಲಿ ನಟ ದರ್ಶನ್ ಗ್ಯಾಂಗಿನ ಪಾತಕಕೃತ್ಯ,...