ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...
ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ....
ಬಿಜೆಪಿ ಶಾಸಕರೊಬ್ಬರು ದಲಿತ ಸರಪಂಚ್ ಜೊತೆ, ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ್ದು, ವೇದಿಕೆ ಹತ್ತಲು ಬಿಡದೆ, 'ನೀನು ದಲಿತನಾ. ಹಾಗಿದ್ದರೆ ಅಲ್ಲೇ ನಿಂತುಕೋ' ಎಂದು ಜಾತಿ ತಾರತಮ್ಯ ಮೆರೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆಯ...
ಇಬ್ಬರು ದಲಿತ ಯುವಕರಿಗೆ ಅರ್ಧ ತಲೆ ಬೋಳಿಸಿ, ಅವರನ್ನು ದನಗಳಂತೆ ಮಂಡಿಯೂರಿ ನಡೆಸಿ, ಹುಲ್ಲು ತಿನ್ನಿಸಿ ವಿಕೃತವಾಗಿ ಜಾತಿ ದೌರ್ಜನ್ಯ ಎಸಗಿರುವ ಆಘಾತಕಾರಿ, ಅಮಾನವೀಯ ಘಟನೆ ಒಡಿಶಾದಲ್ಲಿ ನಡೆದಿದೆ. ಹಿಂದುತ್ವ ಕೋಮುವಾದಿ ಸಂಘಟನೆ...
ಪ್ರಬಲ ಜಾತಿಯ ಸುಮಾರು 60 ಜನರು ಮೂವರು ದಲಿತ ಯುವಕರನ್ನು ಗ್ರಾಮ ಪಂಚಾಯತಿ ಎದುರಿನ ಧ್ವಜಸ್ಥಂಭಕ್ಕೆ ಕಟ್ಟಿಹಾಕಿ, ಅಮನುಷವಾಗಿ ಹಲ್ಲೆ ನಡೆಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ನಡೆದಿದೆ. ತಡೆಯಲು ಬಂದ...