ಯುಜಿಸಿ ನಿಯಮಾವಳಿಗೆ ಮತ್ತೆ ವಿರೋಧ; ಪ್ರಬಲ ಜಾತಿಗಳ ಪ್ರತಿಭಟನೆ ಯಾಕೆ?

ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಜನವರಿಯಲ್ಲಿ ಅಧಿಸೂಚಿಸಿದ ನೂತನ 'ಸಮಾನತೆ ಮತ್ತು ತಾರತಮ್ಯ ತಡೆ ನಿಯಮಾವಳಿ-2026' ವಿರುದ್ಧ ಮತ್ತೆ ದೇಶಾದ್ಯಂತ ಭಾರೀ ಚರ್ಚೆ ಮತ್ತು ಜಾತಿ ಆಧಾರಿತ ಸಂಘಟನೆಗಳ ತೀವ್ರ ಪ್ರತಿಭಟನೆ ನಡೆಯುತ್ತಿವೆ....

ದಾವಣಗೆರೆ | ಜಾತಿ ದೌರ್ಜನ್ಯ: ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ

ದೇವಸ್ಥಾನ ಪ್ರವೇಶಿಸಿದ ಕಾರಣಕ್ಕೆ ಐವರು ದಲಿತ ಯುವಕರನ್ನು ಪ್ರಬಲ ಜಾತಿಯ ಜಾತಿವಾದಿಗಳು ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬೆಳಲಗೆರೆ ಗ್ರಾಮದಲ್ಲಿ ನಡೆದಿದೆ....

ಬನಾರಸ್ ಹಿಂದು ವಿವಿಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ, ಜಾತಿ ನಿಂದನೆ: ಎಸ್‌ಪಿ ವಿದ್ಯಾರ್ಥಿ ಘಟಕದ ನಾಯಕ ಅರೆಸ್ಟ್‌

ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ (BHU) ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ, ಜಾತಿ ಆಧಾರಿತ ನಿಂದನೆ ಹಾಗೂ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ (ಎಸ್‌ಪಿ) ವಿದ್ಯಾರ್ಥಿ ನಾಯಕನನ್ನು ವಾರಣಾಸಿ ಪೊಲೀಸರು...

ದೇವಸ್ಥಾನದ ಕಟ್ಟೆ ಮೇಲೆ ಕೂತಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಯಾದಗಿರಿಯಲ್ಲಿ ಅಮಾನವೀಯ ಘಟನೆ

ಗ್ರಾಮದ ಹನುಮಾನ ದೇವಸ್ಥಾನದ ಬಳಿಯ ಕಟ್ಟೆಯ ಮೇಲೆ ಕುಳಿತಿದ್ದಕ್ಕೆ ಆಕ್ಷೇಪಿಸಿ, ದಲಿತ ಯುವಕನ ಮೇಲೆ ಪ್ರಬಲ ಜಾತಿಯ ಗುಂಪೊಂದು ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುರುಮಠಕಲ್ ತಾಲೂಕಿನ...

ಜಾತಿ ದೌರ್ಜನ್ಯ | ದಲಿತನ ಮದುವೆ ಮೆರವಣಿಗೆಯಲ್ಲಿ ಡಿಜೆ ಹಾಕಿದ್ದಕ್ಕೆ ದಾಳಿ

ದಲಿತ ಯುವಕನ ಮದುವೆ ಮೆರವಣಿಗೆಯಲ್ಲಿ ಡಿಜೆ ಮ್ಯೂಸಿಕ್ ಹಾಕಿದ್ದಕ್ಕೆ ದಲಿತರ ಮೇಲೆ ಪ್ರಬಲ ಜಾತಿಯ ದುರುಳರ ಗುಂಪು ದಾಳಿ ನಡೆಸಿ, ಕಲ್ಲು ತೂರಾಟ ಡನೆಸಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ನಡೆದಿದೆ....

ಜನಪ್ರಿಯ

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ರಸ್ತೆ ಕಳಪೆ ಕಾಮಗಾರಿ ಪ್ರಶ್ನಿಸಿದ ಯುವಕನಿಗೆ ದೆಹಲಿ ಸಚಿವನಿಂದ ಕಪಾಳ ಮೋಕ್ಷ

ದೆಹಲಿಯಲ್ಲಿ ಸಚಿವ ಪರ್ವೇಶ್ ವರ್ಮಾ ಅವರು ಯುವಕನಿಗೆ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾದ...

ಪಂಜಾಬ್: ಎಲ್‌ಪಿಯು ‘ವಿವಿ’ಯಲ್ಲಿ ಅತ್ಯಾಚಾರ ಆರೋಪ; ಭುಗಿಲೆದ್ದ ಪ್ರತಿಭಟನೆ, ತರಗತಿಗಳು ರದ್ದು

ಪಂಜಾಬ್‌ನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಯಲ್ಲಿ (ಎಲ್‌ಪಿಯು) ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ...

Tag: Caste Atrocities