ಗುಜರಾತ್‌ | ಪ್ರಬಲ ಜಾತಿ ಮಗುವನ್ನು ‘ಬೇಟಾ’ ಎಂದಿದ್ದಕ್ಕೆ ದಲಿತನ ಹತ್ಯೆ

ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್‌ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಅಮ್ರೇಲಿ ಜಿಲ್ಲೆಯ...

ದಲಿತ ಮಹಿಳೆಗೆ ಕಾರಿನಿಂದ ಹಲವು ಬಾರಿ ಡಿಕ್ಕಿ ಹೊಡೆದು ಹತ್ಯೆ; ಪ್ರಕರಣ ದಾಖಲು

ಪ್ರಬಲ ಜಾತಿಗೆ ಪುರಷರ ಗುಂಪೊಂದು 62 ವರ್ಷದ ದಲಿತ ಮಹಿಳೆಗೆ ಕಾರಿನಲ್ಲಿ ಹಲವು ಬಾರಿ ಡಿಕ್ಕಿ ಹೊಡೆದು ಕೊಂದಿರುವ ಅಮಾನುಷ, ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಘಟನೆಯಲ್ಲಿ, ಇತರ ಐದು...

ಈ ದಿನ ಸಂಪಾದಕೀಯ | ಭಾರತೀಯ ಸಮಾಜದಲ್ಲಿ ಬ್ರಾಹ್ಮಣ್ಯ-ಮನುವಾದ ಮರುಕಳಿಸುತ್ತಿದೆಯೇ?

ಬ್ರಾಹ್ಮಣೇತರರು ಬ್ರಾಹ್ಮಣರ ಪಾದ ಮುಟ್ಟಿ ಪಾವನರಾಗಬೇಕು ಎಂಬ ಮೌಢ್ಯವನ್ನು ನಾಜೂಕಾಗಿ ಹೇರಲಾಗುತ್ತಿದೆ. ಸನಾತನ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಶ್ರೇಷ್ಠ ಎಂಬ ಭಾವನೆ ಬಿತ್ತಲಾಗುತ್ತಿದೆ. ಜಾತಿ ವ್ಯವಸ್ಥೆಯು ನವಭಾರತದಲ್ಲಿ ಮತ್ತೆ ಮುನ್ನೆಲೆಗೆ ಬರುತ್ತಲಿದೆ... ಭಾರತೀಯ ಸಮಾಜದಲ್ಲಿ 21ನೇ...

ವಿಕೃತ ಘಟನೆ | ದಲಿತ ಯುವಕನನ್ನು ವಿವಸ್ತ್ರಗೊಳಿಸಿ ಹಲ್ಲೆ

ಬಾಲಕಿಯನ್ನು ಭೇಟಿ ಮಾಡಲು ಮನೆಗೆ ಬಂದಿದ್ದ ದಲಿತ ಯುವಕನನ್ನು ಬಾಲಕಿಯ ಕುಟುಂಬಸ್ಥರು ವಿವಸ್ತ್ರಗೊಳಿಸಿ, ಅಮಾನುಷವಾಗಿ ಹಲ್ಲೆಗೈದು ವಿಕೃತಿ ಮರೆದಿರುವ ಘಟನೆ ಛತ್ತೀಸ್‌ಗಢದಲ್ಲಿ ನಡೆದಿದೆ. ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ಬಡೆ ರಾವೇಲಿ ಗ್ರಾಮದಲ್ಲಿ ಘಟನೆ...

ಜಾತಿ ದೌರ್ಜನ್ಯ | ಬೈಕ್‌ ಡಿಕ್ಕಿಯಾಗಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ

ದಲಿತ ಯುವಕನ ಬೈಕ್ ಮತ್ತೊಂದು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾದ ಕಾರಣಕ್ಕೆ, ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನನ್ನು ಒತ್ತೆಯಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿರುವ ಅಮಾನವೀಯ, ಜಾತಿ ದೌರ್ಜನ್ಯದ ಘಟನೆ ಉತ್ತರ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: Caste Atrocities

Download Eedina App Android / iOS

X