ವಿವಾಹಿತ ಮಹಿಳೆಯೊಂದಿಗೆ ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಓರ್ವ ದಲಿತ ವ್ಯಕ್ತಿಯನ್ನು ಥಳಿಸಿ, ಬೆತ್ತಲೆಗೊಳಿಸಿ ಗ್ರಾಮದಾದ್ಯಂತ ಮೆರವಣಿಗೆ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.ಸವರ್ಣೀಯರ ಗುಂಪೊಂದು ದಲಿತನನ್ನು ಬೆತ್ತಲೆ ಮೆರವಣಿಗೆ...
ಶತಮಾನಗಳಿಂದ ಅಸ್ತಿತ್ವದಲ್ಲಿದ್ದ ಜಾತಿ ಸಂಕೋಲೆಯನ್ನು ದಲಿತರು ಮುರಿದಿದ್ದು, ಬರೋಬ್ಬರಿ 300 ವರ್ಷಗಳ ಬಳಿಕ ಶಿವನ ದೇವಾಲಯವನ್ನು ಪ್ರವೇಶಿಸಿದ್ದಾರೆ. ಪಶ್ಚಿಮ ಬಂಗಾಳದ ಪುರ್ಬ ಬರ್ಧಮಾನ್ ಜಿಲ್ಲೆಯ ಗಿಧೇಶ್ವರ ಶಿವ ದೇವಾಲಯಕ್ಕೆ 3 ಶತಮಾನಗಳ ಬಳಿಕ...
ಕ್ಷುಲ್ಲಕ ಕಾರಣಕ್ಕೆ ದಾಂಧಲೆ ನಡೆಸಿ, ಇಬ್ಬರು ದಲಿತ ಸಹೋದರಿಯರ ಮದುವೆ ರದ್ದಾಗಲು ಕಾರಣರಾಗಿದ್ದ ಪ್ರಬಲ ಜಾತಿ 15 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕರ್ನಾವಾಲ್ ಗ್ರಾಮದಲ್ಲಿ ಘಟನೆ ನಡೆದಿದೆ.
ಗ್ರಾಮದ...
ದಲಿತ ಸಮುದಾಯದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದ ಮೆರವಣಿಗೆಯಲ್ಲಿ ಕುದುರೆ ಮೇಲೆ ಸವಾರಿ ಮಾಡುತ್ತಿದ್ದ ವರನ ಮೇಲೆ ಪ್ರಬಲ ಜಾತಿಯ 40 ಮಂದಿ ದುರುಳರು ಹಲ್ಲೆ ನಡೆದಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ....
2017ರಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ 17 ಮಂದಿ ಪ್ರಬಲ ಜಾತಿಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ಸೆಷನ್ ನ್ಯಾಯಾಲಯವು ತೀರ್ಪು ನೀಡಿದೆ.
ತೆಲಂಗಾಣದ ಭೋಂಗಿರ್ ಜಿಲ್ಲೆಯ ಅಜಿಂಪೇಟೆಯಲ್ಲಿ ದಲಿತ...