ಪೊಲೀಸ್ ಠಾಣೆಯಲ್ಲೇ ದಲಿತ ಯುವಕನ ಮೇಲೆ ಕಾಂಗ್ರೆಸ್ ಮುಖಂಡನೊಬ್ಬ ಹಲ್ಲೆ ನಡೆಸಿದ್ದು, ಜಾತಿ ನಿಂದನೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನ್ಯಾಯಕ್ಕಾಗಿ ದಲಿತ ಯುವಕ ಆಗ್ರಹಿಸಿದ್ದಾರೆ.
ತೆಲಂಗಾಣದ ಖಮ್ಮಮ್ ಜಿಲ್ಲೆಯ ಚಿಂತಕಣಿ ಪೊಲೀಸ್ ಠಾಣೆಯಲ್ಲಿ ಘಟನೆ...
ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದ ಮಗಳು ಮತ್ತು ಅಳಿಯನನ್ನು ಭೀಕರವಾಗಿ ಹತ್ಯೆಗೈದಿದ್ದ ಮೃತ ಯುತಿಯ ನಾಲ್ವರು ಸಂಬಂಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಗದಗ ಜಿಲ್ಲೆಯ...
ನೀರು ಕುಡಿಯುವ ತಂಬಿಗೆಯನ್ನು ಮಟ್ಟಿದ್ದಕ್ಕಾಗಿ ದಲಿತ ಸಮುದಾಯದ ಟ್ರ್ಯಾಕ್ಟರ್ ಚಾಲಕನ ಮೇಲೆ ಅಮಾನುಷವಾಗಿ ಹಲ್ಲೆ ಎಸಗಿರುವ ಘಟನೆ ರಾಜಸ್ಥಾನದ ಝುಂಜು ಜಿಲ್ಲೆಯಲ್ಲಿ ನಡೆದಿದೆ. ದಲಿತ ಯುವಕನ ಮೇಲೆ ಇಟ್ಟಿಗೆ ಭಟ್ಟಿಯ ಮಾಲೀಕ ಹಲ್ಲೆ...
ದಲಿತ ವ್ಯಕ್ತಿಯ ಕೈಯಿಂದ 'ಪ್ರಸಾದ' ತೆಗೆದುಕೊಂಡು, ತಿಂದಿದ್ದಕ್ಕಾಗಿ ಸುಮಾರು 20 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ.
ಛತ್ತರ್‌ಪುರ ಜಿಲ್ಲೆಯ ಅತ್ರಾರ್ ಗ್ರಾಮದಲ್ಲಿ ಈ ಜಾತಿ ದೌರ್ಜನ್ಯದ ಘಟನೆ...
ಪ್ರಬಲ ಜಾತಿಯ ಯುವತಿ ಮತ್ತು ದಲಿತ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಯ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಹತ್ಯೆಗೈದಿರುವ ಜಾತಿ ಕ್ರೌರ್ಯದ ಘಟನೆ...