ಜಾತಿ ದೌರ್ಜನ್ಯ | ದಲಿತರಿಂದ ‘ಪ್ರಸಾದ’ ಪಡೆದುಕೊಂಡಿದ್ದಕ್ಕೆ 20 ಕುಟುಂಬಗಳಿಗೆ ಬಹಿಷ್ಕಾರ

ದಲಿತ ವ್ಯಕ್ತಿಯ ಕೈಯಿಂದ 'ಪ್ರಸಾದ' ತೆಗೆದುಕೊಂಡು, ತಿಂದಿದ್ದಕ್ಕಾಗಿ ಸುಮಾರು 20 ಕುಟುಂಬಗಳಿಗೆ ಬಹಿಷ್ಕಾರ ಹಾಕಲಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಛತ್ತರ್‌ಪುರ ಜಿಲ್ಲೆಯ ಅತ್ರಾರ್ ಗ್ರಾಮದಲ್ಲಿ ಈ ಜಾತಿ ದೌರ್ಜನ್ಯದ ಘಟನೆ...

ಜಾತಿ ಕ್ರೌರ್ಯ | ಬೀದರ್: ಪ್ರಬಲ ಜಾತಿಯ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನ ಹತ್ಯೆ

ಪ್ರಬಲ ಜಾತಿಯ ಯುವತಿ ಮತ್ತು ದಲಿತ ಯುವಕ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಯ ಬಗ್ಗೆ ತಿಳಿದ ಯುವತಿಯ ಕುಟುಂಬಸ್ಥರು ದಲಿತ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಹತ್ಯೆಗೈದಿರುವ ಜಾತಿ ಕ್ರೌರ್ಯದ ಘಟನೆ...

ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ. ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ...

ಜಾತಿ ದೌರ್ಜನ್ಯ | ದಲಿತ ವ್ಯಕ್ತಿ ಕುರ್ಚಿಯಲ್ಲಿ ಕುಳಿತಿದ್ದಕ್ಕೆ ಬ್ರಾಹ್ಮಣನ ದಾಂಧಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮುಂದೆ ಕುರ್ಚಿಯಲ್ಲಿ ಕುಳಿತಿದ್ದನ್ನೂ ಸಹಿಸಲಾರದ ಬ್ರಾಹ್ಮಣ ಸಮುದಾಯದ ಜಾತೀವಾದಿಯೊಬ್ಬ ದಾಂಧಲೆ ನಡೆಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಮೌಗಂಜ್ ಜಿಲ್ಲೆಯ ಚಿಟೈಪುರ್ವಾ ಗ್ರಾಮದಲ್ಲಿ ಜಾತಿ ದೌರ್ಜನ್ಯದ...

ಜಾತಿ ದೌರ್ಜನ್ಯ | ದುಡಿಮೆಯ ಕೂಲಿ ಕೇಳಿದ್ದಕ್ಕೆ ಹಲ್ಲೆ; ದಲಿತನ ಮೇಲೆ ಮೂತ್ರ ವಿಸರ್ಜಿಸಿ ಕ್ರೌರ್ಯ

ತಾನು ದುಡಿದಿದ್ದ ದುಡಿಮೆಯ ಕೂಲಿ ಕೇಳಿದ್ದಕ್ಕಾಗಿ ದಲಿತನ ಮೇಲೆ ಪ್ರಬಲ ಜಾತಿಯ ಮಾಲೀಕ ಹಲ್ಲೆ ನಡೆಸಿ, ಮುಖದ ಮೇಲೆ ಉಗುಳಿ, ಆತನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಅಮಾನುಷ ಘಟನೆ ಬಿಹಾರದಲ್ಲಿ ನಡೆದಿದೆ....

ಜನಪ್ರಿಯ

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

Tag: Caste Atrocities