ಭಾರತ್ ಜೋಡೋ ನ್ಯಾಯ್ ಯಾತ್ರೆಯ ಸಮಯದಿಂದಲೂ ಕಾಂಗ್ರೆಸ್ ನೀಡುತ್ತಿರುವ ಪ್ರಮುಖ ಭರವಸೆಗಳಲ್ಲಿ ಜಾತಿಗಣತಿಯೂ ಒಂದು. ಲೋಕಸಭಾ ಚುನಾವಣೆಯಲ್ಲಿಯೂ 'ಸಾಮಾಜಿಕ ನ್ಯಾಯ' ಭರವಸೆಯಡಿ ಜಾತಿಗಣತಿ ನಡೆಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಎಲ್ಲ ಸಮುದಾಯಗಳಿಗೂ...
ಹಿಂದುಳಿದ ವರ್ಗಗಳ ಆಯೋಗದ ವರದಿ ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವ ಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಾಸನದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ,...
ಜಾತಿ ಗಣತಿ ವರದಿ ಎಂದು ಕರೆಯಲ್ಪಡುವ ಸಾಮಾಜಿಕ-ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದರು.
ವಿಧಾನಸೌಧದ ಮುಖ್ಯಮಂತ್ರಿಗಳ ಕೊಠಡಿಯಲ್ಲಿ ಗುರುವಾರ...
ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದರು.
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮನವಿ ಸಲ್ಲಿಸಿ, ಶ್ರಮಿಕ...