ಸಿಎಂ ಸಿದ್ದರಾಮಯ್ಯ ಜಾತಿಗಳ ನಡುವೆ ಕಂದಕ ತರಲು ಗಣತಿ ಮಾಡಿಸಿದ್ದಾರೆ. ಈಗ ಹೊಸ ಗಣತಿ ಮಾಡಿಸುತ್ತಾರೆಂದರೆ ಈ ಹಿಂದಿನ ಗಣತಿ ಬೋಗಸ್ ಎಂದರ್ಥ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದರು.
ಸುದ್ದಿಗಾರರೊರೊಂದಿಗೆ ಮಾತನಾಡಿದ ಅವರು,...
""ಸರ್ಕಾರದ ಕಳೆದ ಅವಧಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ನಡೆಯಿತು. ಈ ಅವಧಿಯಲ್ಲಿ ಅದಕ್ಕೆ ಬೆಂಬಲಿಸಿದವರ ಮೇಲೆಯೇ ಅದೇ ಸರ್ಕಾರ ಲಾಠಿ ಚಾರ್ಜ್ ಮಾಡಿದ್ದು ನಮಗೆ ಬೇಸರವಾಗಿದೆ"ಎಂದು ದಾವಣಗೆರೆ ಜಿಲ್ಲೆ ಹರಿಹರದಲ್ಲಿ ಪಂಚಪೀಠಗಳ...
ಹರಿಹರದ ಎ.ಕೆ.ಕಾಲೋನಿಯಲ್ಲಿರುವ ದಸಂಸ ಸ್ಥಾಪಕರಾದ ಪ್ರೊ.ಬಿ.ಕೃಷ್ಣಪ್ಪನವರ ಮನೆಯನ್ನು ಸ್ಮಾರಕವಾಗಿಸುವುದು, ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಪ್ರೊ.ಬಿ.ಕೃಷ್ಣಪ್ಪನವರ ಅಧ್ಯಯನ ಪೀಠ ಆರಂಭಿಸಬೇಕು ಎನ್ನುವುದು ಸೇರಿದಂತೆ ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ...
"ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ. ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ" ಎಂದು ದಾವಣಗೆರೆಯಲ್ಲಿ ಮುಖ್ಯಮಂತ್ರಿ...
ಜನಗಣತಿಯಿಂದ ಪಡೆದ ಜಾತಿ ದತ್ತಾಂಶವನ್ನು ವರ್ಗೀಕರಿಸಲು ಬಿಜೆಪಿ ನೇತೃತ್ವದ ಸರ್ಕಾರವು ಅರವಿಂದ್ ಪನಗರಿಯಾ ನೇತೃತ್ವದ ಸಮಿತಿಯನ್ನು ರಚಿಸಿತು. ಆದರೆ ಯಾವುದೇ ಕೆಲಸವಾಗಲಿಲ್ಲ
ಬಿಹಾರ ಚುನಾವಣೆಯ ಹೊಸ್ತಿಲಲ್ಲಿ ಜಾತಿ ಗಣತಿಯ ಅಸ್ತ್ರವನ್ನು ಬಿಜೆಪಿ ಪ್ರಯೋಗಿಸಿದೆ. ಈವರೆಗೆ...