ಚಿತ್ರದುರ್ಗ: ಇಲ್ಲಿನ ಬಸವಮೂರ್ತಿ ಮಾದರ ಚನ್ನಯ್ಯ ಪೀಠದ ಪಕ್ಕದ ಮೈದಾನದಲ್ಲಿ ಇಂದು (ಜನವರಿ 28) ನಡೆಯಲಿರುವ ’ಶೋಷಿತರ ಜಾಗೃತಿ ಸಮಾವೇಶ’ಕ್ಕಾಗಿ ವೇದಿಕೆ ಸಜ್ಜಾಗಿದೆ.
ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ...
ಬಾಯಿ ಇರುವ ಬಲಿಷ್ಠರು, ಬಹುಸಂಖ್ಯಾತರೇ ಜಾತಿ ಜನಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸುವುದು, ಅಬ್ಬರಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು ಏನನ್ನು ಸೂಚಿಸುತ್ತದೆ? ಇದು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕನನ್ನಾಗಿ ಘೋಷಿಸಿ ಎನ್ನುವುದಕ್ಕೆ ಹಾಗೂ ಅವರ ಸಮಸಮಾಜದ...
ನಾಲ್ಕು ಗೋಡೆಗಳ ಮಧ್ಯೆ ನಡೆದ ಜಾತಿ ಜನಗಣತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಸೌಲಭ್ಯಗಳು ಸಿಗಬೇಕು. ಪ್ರಸ್ತುತ ಜಾತಿ ಜನಗಣತಿ ಸ್ವೀಕಾರಕ್ಕೆ ಪಕ್ಷಾತೀತವಾಗಿ ಲಿಂಗಾಯತ ಶಾಸಕರ ವಿರೋಧವಿದೆ ಎಂದು ನರಗುಂದ ಶಾಸಕ ಸಿ...
2024ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಜಾತಿಗಣತಿಯ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ನಡುವೆ ಜಾತಿಗಣತಿಯ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿರುವ ಆರ್‌ಎಸ್‌ಎಸ್, "ಜಾತಿಗಣತಿಯಿಂದ ದೇಶದ ಏಕತೆಗೆ ಅಪಾಯವಿದೆ" ಎಂದು ತಿಳಿಸಿದೆ.
ಸುದ್ದಿ ಸಂಸ್ಥೆ ಎಎನ್‌ಐ...
ಒಂದೇ ಜಾತಿಗೆ ಸೇರಿದ ಉಪಜಾತಿಗಳಿಗೆ ಮೀಸಲು ಸೌಲಭ್ಯ ಸಿಗುವುದಕ್ಕೆ ಸಂಬಂಧಿಸಿದಂತೆ ಗೊಂದಲಗಳಿವೆ. ಇದನ್ನು ಸರಿಪಡಿಸಿ ಎಂದಷ್ಟೇ ನಾವು ಮುಖ್ಯಮಂತ್ರಿಯವರಲ್ಲಿ ಕೇಳಿಕೊಂಡಿದ್ದೇವೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್...