ಅವ್ಯವಸ್ಥೆಯ ಹಾದಿಯಲ್ಲಿರುವ ಐಐಟಿ ಎಸ್‌ಸಿ/ಎಸ್‌ಟಿ ಕುಂದುಕೊರತೆ ವಿಭಾಗ
ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳಿಗಾಗುತ್ತಿರುವ ತಾರತಮ್ಯದ ಬಗ್ಗೆ ಎನ್‌ಸಿಎಸ್‌ಟಿಗೆ ಮಾಹಿತಿ
ದೇಶದಲ್ಲಿರುವ 23 ಭಾರತೀಯ ತಂತ್ರಜ್ಞಾನ ಸಂಸ್ಥೆಗಳಲ್ಲಿ (ಐಐಟಿ) ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ವಿಭಾಗ...