ಜಾತಿ ಸಮೀಕ್ಷೆಗೆ ಆಕ್ಷೇಪ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್- ಇಂದು ಏನೇನಾಯ್ತು?

ರಾಜ್ಯದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಗೆ ತಡೆ ನೀಡುವಂತೆ ಕೋರಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮತ್ತೆ ಕೈಗೆತ್ತಿಕೊಂಡಿತು. ವಾದ ಮತ್ತು ಪ್ರತಿವಾದಗಳು ಮುಂದುವರಿದಿದ್ದು,...

ಜಾತಿ ಸಮೀಕ್ಷೆ | ಕಾಲಂ 27ಸಿ ಅಡಿಯಲ್ಲಿ ಸ್ವಯಂ ಸೇವಾ ಕ್ಷೇತ್ರದ ನೌಕರರು ತಮ್ಮ ವೃತ್ತಿ ದಾಖಲಿಸಲು ಕರೆ!

ಸೋಮವಾರದಿಂದ (ಸೆ.22) ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಸಮೀಕ್ಷೆ ಆರಂಭಗೊಂಡಿದೆ. ರಾಜ್ಯಾದ್ಯಂತ ಸಮೀಕ್ಷೆಗಳು ನಡೆಯುತ್ತಿವೆ. ಆದರೆ, ಸಮೀಕ್ಷೆಯ ಉದ್ಯೋಗ ಕಾಲಂನಲ್ಲಿ ಎನ್‌ಜಿಒ ರೀತಿಯ ಸ್ವಯಂ ಸೇವಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಕುರಿತಾದ...

‘ಜಾತಿ ಸಮೀಕ್ಷೆಯಲ್ಲಿ ಉಪಜಾತಿಗಳನ್ನು ಒಂದೇ ಕಡೆ ಸೇರಿಸಿ’; ಕೆ.ಎನ್.ಲಿಂಗಪ್ಪ ಸಲಹೆ

'ಇದು ಹಿಂದುಳಿದ ವರ್ಗಗಳ ಸಮೀಕ್ಷೆಯಲ್ಲವೇ?' ಎಂದು ಗಣತಿದಾರರು ನಿರ್ಲಕ್ಷ್ಯ ತಾಳಿದರೆ ಏನು ಮಾಡುವುದು? ಇದನ್ನು ತಪ್ಪಿಸಬೇಕಾದರೆ ಮುಖ್ಯಮಂತ್ರಿ ಮತ್ತು ಮುಖ್ಯಕಾರ್ಯದರ್ಶಿಯವರ ನೇತೃತ್ವದಲ್ಲಿ ಮಾನಿಟರಿ ಕಮಿಟಿ ರಚಿಸಬೇಕು ಎಂದು ಕೆ.ಎನ್.ಲಿಂಗಪ್ಪ ಅಭಿಪ್ರಾಯಪಟ್ಟರು. “ಹಿಂದುಳಿದ ವರ್ಗಗಳ ಶಾಶ್ವತ...

‘ಶಾಸನಸಭೆಯಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡಿ’: ಜಾಗೃತ ಕರ್ನಾಟಕದ ವಿಚಾರಸಂಕಿರಣ ಆಗ್ರಹ

‘ಕರ್ನಾಟಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2: ಈಡೇರುವುದೇ ಸರ್ವ ಸಮುದಾಯಗಳ ನಿರೀಕ್ಷೆ’ ವಿಚಾರಸಂಕಿರಣವು 8 ನಿರ್ಣಯಗಳನ್ನು ಕೈಗೊಂಡಿತು. “ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಶಾಸನಸಭೆಗಳಲ್ಲಿ ಮೀಸಲಾತಿ ಕಲ್ಪಿಸಿರುವುದು ನ್ಯಾಯಕ್ಕೆ ಪೂರಕವಾದ ಕ್ರಮವಾಗಿದೆ. ಅದೇ ರೀತಿ...

ಜಾತಿ ಸಮೀಕ್ಷೆ ಬೇಕೆಂಬ ಕೂಗು ಒಬಿಸಿಗಳ ಒಳಗಿಂದ ಬರಬೇಕು: ಎಲ್‌.ಕೆ.ಅತೀಕ್

“ಮೀಸಲಾತಿ ಏಕೆ ಬೇಕು ಎಂದು ಪ್ರಶ್ನಿಸುವವರಲ್ಲಿ ಪಾಂಡೆಗಳು, ಅಗರ್ವಾಲ್‌ಗಳೇ ಹೆಚ್ಚಿರುತ್ತಾರೆ. ಐಎಎಸ್ ಹುದ್ದೆಗಳಲ್ಲಿ ಇಂದು ಯಾದವ್ ಥರದ ಸರ್‌ನೇಮ್‌ಗಳು ಕಾಣಿಸುತ್ತಿವೆ. ಇದು ಮಂಡಲೋತ್ತರ ವಿದ್ಯಮಾನವೇ ಹೊರತು, ಮಂಡಲ್ ಪೂರ್ವದಲ್ಲಿ ಈ ಹೆಸರುಗಳೂ ಕಾಣಸಿಗುತ್ತಿರಲಿಲ್ಲ”...

ಜನಪ್ರಿಯ

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಬಾಪೂ ಎಂಬ ಪವಾಡದ ಅನ್ವೇಷಣೆ…

ಇಂದು ರಾಷ್ಟ್ರಪಿತ ಬಾಪೂ ಜನ್ಮದಿನ. ಆ ನೆನಪಿನಲ್ಲಿ ಸದ್ಯದಲ್ಲೇ ಹೊರಬರಲಿರುವ ಎನ್.ಎಸ್.‌...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Tag: Caste Survey

Download Eedina App Android / iOS

X