ಜಾತಿ ಅಸಮಾನತೆ ತೀವ್ರ ಹೆಚ್ಚಳ; ಮೋದಿ ಆಳ್ವಿಕೆಯ ನಿಜಬಣ್ಣ ತೆರೆದಿಟ್ಟ ಬಹುತ್ವ ಕರ್ನಾಟಕ ವರದಿ

2014 ಮತ್ತು 2019ರ ಚುನಾವಣೆ ಸಂದರ್ಭದಲ್ಲಿ ಸಾಮಾಜಿಕ ನ್ಯಾಯದ ವಿಚಾರವಾಗಿ ತನ್ನ ಪ್ರಣಾಳಿಕೆಯಲ್ಲಿ ಬಿಜೆಪಿ ನೀಡಿದ್ದ ಭರವಸೆಗಳಿಗೂ ವಾಸ್ತವಗಳಿಗೂ ವ್ಯತ್ಯಾಸಗಳಿರುವುದನ್ನು ವರದಿ ಬಿಚ್ಚಿಟ್ಟಿದೆ ಬಹುತ್ವ ಕರ್ನಾಟಕ ಮತ್ತು ಅಂಬೇಡ್ಕರ್ ರೀಡಿಂಗ್ ಸರ್ಕಲ್ ಬಿಡುಗಡೆ ಮಾಡಿರುವ...

ಉತ್ತರ ಕನ್ನಡ | ಬಾಡಿಗೆ ಮನೆಗಾಗಿ ಜಾತಿ ಬದಲಾಯಿಸಿದ್ದ ತಂದೆ; 40ವರ್ಷಗಳ ನಂತರ ಮಗಳಿಗೆ ಸಂಕಷ್ಟ

ಜಾತಿಯ ಕಾರಣಕ್ಕೆ ಸಿಗದ ಬಾಡಿಗೆ ಮನೆಗಾಗಿ, ಮಗಳ ಜಾತಿಯನ್ನೇ ಬದಲಾಯಿಸಿದ್ದ ತಂದೆ-ಮಗಳು 40ವರ್ಷಗಳ ನಂತರ ಸಂಕಷ್ಟ ಎದುರಿಸುವಂತಾಗಿದೆ.ಹೌದು, ಇದೊಂದು ಅಪರೂಪದ ಮತ್ತು ವಿಚಿತ್ರ ಘಟನೆ. ಸಮಾಜದಲ್ಲಿನ ಜಾತಿಯತೆಯ ಕಟ್ಟು ಪಾಡುಗಳು ಮತ್ತು ಮೇಲ್ವರ್ಗದವರೆಂಬ...

ಉಡುಪಿ‌ | ಶಾಸಕ ಒಂದು ಪಕ್ಷ, ಜಾತಿಗೆ ಸೀಮಿತರಲ್ಲ ಇದನ್ನು ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಮರೆತಂದಿದೆ; ವೆರೋನಿಕಾ ಕರ್ನೆಲಿಯೋ

ಮಂಗಳೂರಿನ ಸಂತ ಜೆರೋಸಾ ಶಾಲೆಯ ಪ್ರಕರಣದಲ್ಲಿ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿಯವರು ನಡೆದುಕೊಂಡ ರೀತಿ ನಾಚಿಕೆಗೇಡಿನದ್ದು ಎಂದು ಉಡುಪಿಯಲ್ಲಿ ಸಮಾಜ ಸೇವಕಿ ವೆರೋನಿಕಾ ಕರ್ನೆಲಿಯೋ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಶಾಲೆಯಲ್ಲಿ ಏನೋ...

Exclusive: ಕೆರಗೋಡಿನ ಹನುಮಧ್ವಜದ ಹಿಂದೆ ಇದ್ದದ್ದು ಜಾತಿ ಕಲಹ ಸೃಷ್ಟಿಸುವ ಸಂಚು

ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...

‘ಜನತಂತ್ರಕ್ಕೆ ವಿರುದ್ಧವಿರುವ ಧರ್ಮತಂತ್ರ, ಸಮೂಹ ಸನ್ನಿಗೆ ಉತ್ತರವಾಗಿ ಶೋಷಿತರ ಸಮಾವೇಶ’

ಜನತಂತ್ರಕ್ಕೆ ವಿರುದ್ಧವಿರುವ ಧರ್ಮತಂತ್ರ ಮತ್ತು ಸಮೂಹ ಸನ್ನಿಗೆ ಉತ್ತರವಾಗಿ ಶೋಷಿತರ ಜಾಗೃತಿ ಸಮಾವೇಶ ಜನವರಿ 28ರಂದು ಚಿತ್ರದುರ್ಗದಲ್ಲಿ ನಡೆಯಲಿದೆ ಎಂದು ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಸಂಚಾಲಕರಾದ ಮಾವಳ್ಳಿ ಶಂಕರ್‌ ಹೇಳಿದರು.ಕರ್ನಾಟಕ ಶೋಷಿತ...

ಜನಪ್ರಿಯ

ಬಿಜೆಪಿ ವಿರುದ್ಧ ತನಿಖೆ ಮಾಡುವುದಾಗಿ ಸಿದ್ದರಾಮಯ್ಯ ಗುಮ್ಮ ಬಿಟ್ಟಿದ್ದಾರೆ: ಎಚ್‌ ಡಿ ಕುಮಾರಸ್ವಾಮಿ

2010, 2011, 2012ರಲ್ಲಿ ನಿಗಮಗಳಲ್ಲಿ ಅಕ್ರಮಗಳು ನಡೆದಿವೆ ಎಂದು ಬಿಜೆಪಿ ವಿರುದ್ಧ...

ಅಯೋಧ್ಯೆ ಸೋಲಿನ ಸೇಡು ತೀರಿಸಿಕೊಳ್ಳಲು ಬಿಜೆಪಿ ತಹತಹ; ಕೇಸರಿ ಪಕ್ಷದ ಬತ್ತಳಿಕೆಯಲ್ಲಿರುವ ಆ ಅಸ್ತ್ರ ಯಾವುದು?

ಮೋದಿ ಮತ್ತು ಶಾ ಅವರ ಮೂಗುದಾರವನ್ನು ಹರಿದೊಗೆದು ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತಿರುವ...

ಹರಿಯಾಣ | ಇಡಿ ದಾಳಿ; ಕಾಂಗ್ರೆಸ್ ಶಾಸಕ ಸುರೇಂದರ್ ಪನ್ವಾರ್ ಬಂಧನ

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹರಿಯಾಣ ಕಾಂಗ್ರೆಸ್...

ಕಲಬುರಗಿ ಕೇಂದ್ರೀಯ ವಿವಿ ವಿವಾದ: ಆರ್‌ಎಸ್‌ಎಸ್‌ನ ಧ್ಯೇಯಗೀತೆ ಹಾಡಿದರು, ಬೆದರಿಕೆ ಒಡ್ಡಿದರು

ದೇಶದ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಕೇಸರೀಕರಣಗೊಳ್ಳುತ್ತಿವೆ ಎಂದು ದೇಶಾದ್ಯಂತ ವ್ಯಾಪಕ ಚರ್ಚೆಗೊಳಗಾಗುತ್ತಿರುವ...

Tag: caste