ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಮಧ್ಯಪ್ರದೇಶದ ಬಿಜೆಪಿ ಮುಖಂಡನೋರ್ವ ಕಾಮಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ...