SIR ಮುಸ್ಲಿಮರನ್ನು ಗುರಿಯಾಗಿಸುವ ಅಸ್ತ್ರವಾಗಬಾರದು: ಮಾಜಿ CEC ಖುರೇಷಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಮುಸ್ಲಿಂ ಮತದಾರರನ್ನು ಗುರಿಯಾಗಿಸಲು ಬಳಸಬಾರದು ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್‌.ವೈ. ಖುರೇಷಿ ಎಚ್ಚರಿಸಿದ್ದಾರೆ. ಭುವನೇಶ್ವರದಲ್ಲಿ ಶನಿವಾರ ನಡೆದ 14ನೇ ಆವೃತ್ತಿಯ ಒಡಿಶಾ...

ದೆಹಲಿ SIR ಕರಡು ಪಟ್ಟಿ ಪ್ರಕಟ: 47.7 ಲಕ್ಷ ಮತದಾರರ ಹೆಸರು ಡಿಲೀಟ್

ದೆಹಲಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಮನೆ-ಮನೆ ಸಮೀಕ್ಷೆಯ ನಂತರ ಒಟ್ಟು 1.45 ಕೋಟಿ ಮತದಾರರ ಪೈಕಿ 47.7 ಲಕ್ಷ ಮಂದಿಯ ಹೆಸರುಗಳನ್ನು ಕರಡು...

EVMಗಳಿಗೆ ಯಾವುದೇ ವೈರ್‌ಲೆಸ್ ಸಂಪರ್ಕವಿರುವುದಿಲ್ಲ: ಸಿಇಸಿ ಗ್ಯಾನೇಶ್ ಕುಮಾರ್

ಭಾರತದಲ್ಲಿ ಬಳಸಲಾಗುತ್ತಿರುವ ಎಲೆಕ್ಟ್ರಾನಿಕ್ ಮತಯಂತ್ರಗಳು (EVM) ಸಾರ್ವಜನಿಕ ವಲಯದ ಕಂಪನಿಗಳಿಂದ ತಯಾರಾಗುತ್ತವೆ. ಈ ಯಂತ್ರಗಳಿಗೆ ಇಂಟರ್ನೆಟ್, ಬ್ಲೂಟೂತ್ ಅಥವಾ ವೈ-ಫೈ ಸಂಪರ್ಕ ಇರುವುದಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್...

ಸಿಇಸಿ ವಿರುದ್ಧದ ಅವಿಶ್ವಾಸ; ಕಾರಣವಿಲ್ಲದೇ ನೋಟಿಸ್‌ ತಿರಸ್ಕಾರ ಕೂಡ ಪ್ರಜಾತಂತ್ರಕ್ಕೆ ಮಾರಕ!

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್‌ ಕುಮಾರ್ ವಿರುದ್ಧ ವಿಪಕ್ಷಗಳು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯದ ನೋಟಿಸ್‌ಅನ್ನು ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯಲ್ಲಿ ಸಭಾಪತಿ ಸಿ.ಪಿ ರಾಧಾಕೃಷ್ಣನ್ ತಿರಸ್ಕರಿಸಿದ್ದಾರೆ. ಅದೂ, ಯಾವುದೇ...

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಪರಿಸರ ನಿಯಮಗಳ ಉಲ್ಲಂಘನೆ; ESZ ಮರುಸ್ಥಾಪನೆಗೆ ಸಿಇಸಿ ತಾಕೀತು

ಬೆಂಗಳೂರು ಬಳಿಯ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಪರಿಸರ ಸೂಕ್ಷ್ಮ ವಲಯವನ್ನು (ಇಎಸ್‌ಝಡ್) ದುರ್ಬಲಗೊಳಿಸುವ ಕರ್ನಾಟಕ ಸರ್ಕಾರದ 2020ರ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು. 2016ರ ಕರಡು ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾದ ವಿಶಾಲ ಇಎಸ್‌ಝಡ್ಅನ್ನು 6 ತಿಂಗಳೊಳಗೆ ಮರುಸ್ಥಾಪಿಸಬೇಕು...

ಜನಪ್ರಿಯ

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...

ಮಲ್ಲೇಶ್ವರಂನಲ್ಲಿ ‘ಫಾರ್ಮ್-7’ ದುರ್ಬಳಕೆ: ಮತಪಟ್ಟಿಯಿಂದ ಹೆಸರು ಡಿಲೀಟ್‌ಗೆ ಅರ್ಜಿ ಸಲ್ಲಿಸಿದ್ದವರ ವಿರುದ್ಧ ಎಫ್‌ಐಆರ್

​ಮತದಾರರ ಪಟ್ಟಿ ವಿಶೇಷ ತೀವ್ರ‌ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರ್ಮ್-7 ದುರ್ಬಳಕೆ...

Tag: CEC