ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಪರಿಸರ ನಿಯಮಗಳ ಉಲ್ಲಂಘನೆ; ESZ ಮರುಸ್ಥಾಪನೆಗೆ ಸಿಇಸಿ ತಾಕೀತು

ಬೆಂಗಳೂರು ಬಳಿಯ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಪರಿಸರ ಸೂಕ್ಷ್ಮ ವಲಯವನ್ನು (ಇಎಸ್‌ಝಡ್) ದುರ್ಬಲಗೊಳಿಸುವ ಕರ್ನಾಟಕ ಸರ್ಕಾರದ 2020ರ ಅಧಿಸೂಚನೆಯನ್ನು ಹಿಂತೆಗೆದುಕೊಳ್ಳಬೇಕು. 2016ರ ಕರಡು ಅಧಿಸೂಚನೆಯಲ್ಲಿ ಪ್ರಸ್ತಾಪಿಸಲಾದ ವಿಶಾಲ ಇಎಸ್‌ಝಡ್ಅನ್ನು 6 ತಿಂಗಳೊಳಗೆ ಮರುಸ್ಥಾಪಿಸಬೇಕು...

ಚುನಾವಣಾ ಬಾಂಡ್ ಅಂಕಿಅಂಶ ಸೂಕ್ತ ಸಮಯಕ್ಕೆ ಬಹಿರಂಗ: ಮುಖ್ಯ ಚುನಾವಣಾ ಆಯುಕ್ತ

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ...

ಚುನಾವಣಾ ಆಯುಕ್ತರ ನೇಮಕಕ್ಕೆ ಹೊಸ ಮಸೂದೆ: ಕಾನೂನು ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಹಾಗೂ ಚುನಾವಣಾ ಆಯುಕ್ತರ ನೇಮಕ ಸಂಬಂಧ ಕಳೆದ ವರ್ಷದ ಡಿಸೆಂಬರ್‌ನಲ್ಲಿ ನೂತನ ಮಸೂದೆ ಜಾರಿಗೊಳಿಸಿರುವ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಆದರೆ ನೂತನ ಮಸೂದೆಗೆ...

ಇವಿಎಂಗಳ ಬಗ್ಗೆ ನಮ್ಮ ಕಳವಳ ತಿಳಿಸಲು ಅವಕಾಶ ನೀಡಿ: ಕೇಂದ್ರ ಚುನಾವಣಾ ಆಯುಕ್ತರಿಗೆ ಜೈರಾಮ್ ರಮೇಶ್ ಪತ್ರ

ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ ‘ಇಂಡಿಯಾ’ ಒಕ್ಕೂಟದ ನಾಯಕರ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಪ್ರತಿಕ್ರಿಯಿಸಿದ ನಂತರ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಮತ್ತೊಮ್ಮೆ ಕಳವಳ ವ್ಯಕ್ತಪಡಿಸಿ ಪತ್ರ ಬರೆದಿದ್ದಾರೆ. ಕೇಂದ್ರ ಚುನಾವಣಾ ಆಯೋಗದ...

ಜನಪ್ರಿಯ

ಕಲಬುರಗಿ | ವಿವಾಹಿತೆ ಮೇಲೆ ಅತ್ಯಾಚಾರ ಆರೋಪ; ಪೊಲೀಸ್ ಕಾನ್‌ಸ್ಟೇಬಲ್ ವಿರುದ್ಧ ಪ್ರಕರಣ ದಾಖಲು

ವಿವಾಹಿತ ಮಹಿಳೆಯೊಬ್ಬರ ಮನೆಗೆ ತಡರಾತ್ರಿ ನುಗ್ಗಿ ಚಾಕು ತೋರಿಸಿ ಜೀವ ಬೆದರಿಕೆ...

ಬಾಗಲಕೋಟೆ |ರಾಜ್ಯಮಟ್ಟದ ಮಿನಿ ಒಲಿಂಪಿಕ್ಸ್‌ನಲ್ಲಿ 14 ಪದಕ ಗೆದ್ದ ಕ್ರೀಡಾಪಟುಗಳು

ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಬಾಗಲಕೋಟೆ ಜಿಲ್ಲೆಯ ಕ್ರೀಡಾಪಟುಗಳು 14 ಪದಕಗಳನ್ನು ಗೆಲ್ಲುವ ಮೂಲಕ...

10 ವರ್ಷಗಳಲ್ಲಿ ‘ಗ್ರೀನ್ ಇಂಡಿಯಾ ಮಿಷನ್’ ಸಂಪೂರ್ಣ ವಿಫಲ: ಕೆ ಸಿ ವೇಣುಗೋಪಾಲ್ ತೀವ್ರ ಅಸಮಾಧಾನ

ದೇಶದ ಜೈವಿಕ ಸಂಪನ್ಮೂಲಗಳು ಮತ್ತು ಅರಣ್ಯ ಪ್ರದೇಶವನ್ನು ಸಂರಕ್ಷಿಸುವ ಉದ್ದೇಶದಿಂದ ಜಾರಿಗೆ...

ವಿಶ್ವದ ‘ದಿ ಮುಸ್ಲಿಮ್-500’ ಪಟ್ಟಿಯಲ್ಲಿ ಮೊದಲಿಗರು ಯಾರು? ಭಾರತೀಯರು ಇದ್ದಾರಾ?

ವಿಶ್ವದ 500 ಅತ್ಯಂತ ಪ್ರಭಾವಿ ಮುಸ್ಲಿಮರ ಈ ಪಟ್ಟಿಯನ್ನು ‘ದಿ ಮುಸ್ಲಿಮ್...

Tag: CEC