ಬಂಗಾರದ ಬೆಲೆ ದಿನೇ ದಿನೇ ಗಗನಕ್ಕೇರುತ್ತಿರುವ ಸಮಯದಲ್ಲಿ ಲಾಭದ ಆಸೆಗೆ ಖರೀದಿ ಮತ್ತು ಹೂಡಿಕೆಗಳು ಹೆಚ್ಚುತ್ತಿವೆ. ಇಂತಹ ಅವಕಾಶವನ್ನೇ ಬಳಸಿಕೊಳ್ಳುವ ವಂಚಕರು, ಹೆಚ್ಚು ಲಾಭದ ಆಸೆ ತೋರಿಸಿ ವಂಚಿಸುವ ವ್ಯವಸ್ಥಿತವಾದ ಪ್ರಕರಣಗಳು ಹೆಚ್ಚುತ್ತಿವೆ....
ಹಾವೇರಿ ತಾಲೂಕಿನ ಕುರುಬಗೊಂಡ ಗ್ರಾಮದ ಯೂನಿಯನ್ ಬ್ಯಾಂಕ್ ನಲ್ಲಿ ಲಕ್ಷಾಂತರ ನಗದು ಮತ್ತು ಚಿನ್ನಾಭರಣ ಗ್ರಾಹಕರಿಗೆ ವಂಚಿಸಿದ ಆರೋಪದ ಮೇಲೆ, ಬ್ಯಾಂಕಿನ ಸಹಾಯಕ ವ್ಯವಸ್ಥಾಪಕಿ ಅರ್ಚನಾ ಬೆಟಿಗೇರಿಯನ್ನು ಹಾವೇರಿಯ ಸಿಇಎನ್ ಅಪರಾಧ ಪೊಲೀಸ್...