2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಸೇರಿದಂತೆ ವಿವಿಧ ಸಂಸ್ಥೆಗಳ ಸಿಬ್ಬಂದಿಯನ್ನೂ ಜನಗಣತಿ ಕಾರ್ಯಕ್ಕೆ ಬಳಸಿಕೊಳ್ಳಲು ಅವಕಾಶ...
ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತ ಚರ್ಚೆಗಳು ಬಿರುಸುಗೊಂಡಿರುವ ಬೆನ್ನಲ್ಲೇ, ದೇಶಾದ್ಯಂತ ‘ರಾಷ್ಟ್ರೀಯ ಪೌರತ್ವ ನೋಂದಣಿ’ (NRC) ಜಾರಿಗೆ ತರಬೇಕೆಂದು RSS ಒತ್ತಾಯಿಸಿದೆ....
'ರಾಷ್ಟ್ರೀಯ ಪೌರತ್ವ ನೋಂದಣಿ' (ಎನ್‌ಆರ್‌ಸಿ) ಪ್ರಕ್ರಿಯೆಯನ್ನು ಮೊದಲು ನಡೆಸಬೇಕು ಎಂಬ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಮಣಿಪುರದಲ್ಲಿ ಮಂಗಳವಾರದಿಂದ (ಸೆಪ್ಟೆಂಬರ್ 1) ಆರಂಭವಾಗಬೇಕಿದ್ದ ಜನಗಣತಿ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯವು...
೨೦27ರಲ್ಲಿ ನಡೆಯಲಿರುವ ರಾಷ್ಟ್ರೀಯ ಜನಗಣತಿಗಾಗಿ ಕೇಂದ್ರ ಸರ್ಕಾರವು ಒಟ್ಟು 40 ಪ್ರಶ್ನೆಗಳ ಪಟ್ಟಿಯನ್ನು ಅಧಿಸೂಚಿಸಿದೆ. ಸ್ವಾತಂತ್ರ್ಯಾನಂತರದ ಭಾರತದಲ್ಲಿ ಇದೇ ಮೊದಲ ಬಾರಿಗೆ ಜಾತಿಗೆ ಸಂಬಂಧಿಸಿದ ಪ್ರಶ್ನೆಯನ್ನೂ ಸೇರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ...
ನರೇಂದ್ರ ಮೋದಿ ಅವರು ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗಲೇ ‘ಹಿಂದುಗಳು ಅಪಾಯದಲ್ಲಿದ್ದಾರೆ – ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ’ ಎಂಬ ಭ್ರಾಂತಿಯನ್ನ ಹೆಚ್ಚಾಗಿ ಬಿತ್ತಿದ್ದರು. ಗುಜರಾತ್‌ನಲ್ಲಿ ಮುಸ್ಲಿಮರು ಆಶ್ರಯ ಪಡೆದಿದ್ದ ನಿರಾಶ್ರಿತರ ಶಿಬಿರಗಳನ್ನು ‘ಮಕ್ಕಳನ್ನು ಉತ್ಪಾದಿಸುವ ಕಾರ್ಖಾನೆಗಳು’...