ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಗ್ಗೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸುವ ಭರದಲ್ಲಿ ರಾಜ್ಯದ ಹಿತವನ್ನು ಕಡೆಗಣಿಸಿ ಮಾತನಾಡಿದ್ದಾರೆಂದು ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಎಕ್ಸ್...
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಇಷ್ಟೊಂದು ಕಳಪೆ ಬಜೆಟ್ ನಾನು ನೋಡಿರಲಿಲ್ಲ. ಚುನಾವಣಾ ಪೂರ್ವ ಬಜೆಟ್ ನಲ್ಲಿ ಜನರಿಗೆ ಏನು ನೀಡುತ್ತೇವೆ ಎಂಬುದನ್ನು ಸ್ಪಷ್ಟವಾಗಿ ಹೇಳಬಹುದಾಗಿತ್ತು. ಈ ಬಜೆಟ್ ಬಹಳ ನಿರಾಸೆ ತಂದಿದೆ...