ಮೋದಿ ಸರ್ಕಾರದ ತೆರಿಗೆ ನೀತಿಯು ಕೇಂದ್ರ ಸರ್ಕಾರ, ಕಂಪನಿಗಳಿಗೆ ಲಾಭ ಮಾಡಿಕೊಡುತ್ತಿದೆ. ರಾಜ್ಯಗಳು ನಷ್ಟದ ಹೊರೆ ಹೊರುವಂತಾಗಿದೆ. ಜನಸಾಮಾನ್ಯರಿಗೆ ಹೆಚ್ಚಿನ ಲಾಭ ದೊರೆಯದೇ ಇದ್ದರೂ, ಕೊಂಚ ನಿರಾಳತೆಯಂತೂ ಸಿಗುತ್ತಿದೆ. ಸರ್ಕಾರ ತನ್ನ ದುಬಾರಿ...
ಅದಾನಿ ಕುರಿತು ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಸಾರ ಮಾಡಲಾಗಿರುವ 138 ವಿಡಿಯೋಗಳು ಮತ್ತು 83 ಪೋಸ್ಟ್‌ಗಳನ್ನು ಡಿಲೀಟ್ ಮಾಡುವಂತೆ ದೇಶದ ಪ್ರಮುಖ ಪತ್ರಕರ್ತರು ಮತ್ತು ಸುದ್ದಿಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಆದೇಶಿಸಿದೆ. ತಾವು ಪ್ರಸಾರ...
ಮಾಜಿ ರಾಜ್ಯಪಾಲ ದಿ. ಸತ್ಯಪಾಲ್ ಮಲಿಕ್ ಮತ್ತು ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಕೇಂದ್ರ ಸರ್ಕಾರ ಮತ್ತು ಬಿಜೆಪಿ ನಡೆಸಿದ್ದ ಧೋರಣೆಯ ಬಗ್ಗೆ ಟೀಕಿಸಿದ್ದಕ್ಕಾಗಿ, ಬಿಜೆಪಿ ವಕ್ತಾರ ಕೃಷ್ಣಕುಮಾರ್ ಜಾನು ಅವರನ್ನು...
ಸುಮಾರು 64 ವರ್ಷಗಳಷ್ಟು ಹಳೆಯದಾದ 'ಆದಾಯ ತೆರಿಗೆ ಕಾಯ್ದೆ-1961'ಅನ್ನು ಬದಲಿಸಲು ಕೇಂದ್ರ ಸರ್ಕಾರವು ಹೊಸ ಮಸೂದೆಯನ್ನು ರೂಪಿಸಿತ್ತು. ಹಿಂದಿನ ಬಜೆಟ್ ಅಧಿವೇಶನದಲ್ಲಿ 'ಆದಾಯ ತೆರಿಗೆ ಮಸೂದೆ-2025'ಅನ್ನು ಫೆಬ್ರವರಿ 13ರಂದು ಲೋಕಸಭೆಯಲ್ಲಿ ಮಂಡಿಸಿತ್ತು. ಇದೀಗ,...
ಬಾಗಲಕೋಟೆ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯದ ಎತ್ತರವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸರ್ಕಾರ ನಿರ್ಧಾರಕ್ಕೆ ಮಹಾರಾಷ್ಟ್ರ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ. ಜಲಾಶಯದ...