ಅರ್ಥ ಪಥ | ಎನ್‍ಎಫ್‍ಎಚ್‍ಎಸ್ ಅಂಕಿ-ಅಂಶಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಂಬಿಕೆ ಇಲ್ಲವೇಕೆ?

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಭಾರತದಲ್ಲಿ ಎಲ್ಲರಿಗೂ ಶೌಚಾಲಯದ ಸೌಲಭ್ಯವಿದೆ, ದೇಶದಲ್ಲಿ ಬಹುತೇಕ ಎಲ್ಲರಿಗೂ ತನ್ನ ಉಜ್ವಲ ಯೋಜನೆ ತಲುಪಿದೆ, ರಕ್ತಹೀನತೆ ಸಮಸ್ಯೆ...

ಒಳಮೀಸಲಾತಿ | ಬಿಜೆಪಿಯ ಹಿಪಾಕ್ರಟಿಕ್ ನಡವಳಿಕೆ ಬಯಲು: ಸಿಎಂ ಸಿದ್ದರಾಮಯ್ಯ ಟೀಕೆ

ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶ ಇಲ್ಲ ಎಂದ ಸಚಿವ ನಾರಾಯಣ ಸ್ವಾಮಿ 'ಒಳಮೀಸಲಾತಿ ಜಾರಿಗೆ ತಮ್ಮ ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದ ಪ್ರಧಾನಿ ಮೋದಿ' 'ದಲಿತ ಸಮುದಾಯದ ಬಗ್ಗೆ ಹುಸಿಪ್ರೀತಿ-ಕಾಳಜಿ ವ್ಯಕ್ತಪಡಿಸುವ ಬಿಜೆಪಿ & ಸಂಘ...

ಮೋದಿಯನ್ನು ಪ್ರಧಾನಮಂತ್ರಿ ಎನ್ನಬೇಕೋ, ಪ್ರಚಾರಮಂತ್ರಿ ಎನ್ನಬೇಕೋ?: ಕಾಂಗ್ರೆಸ್ ಲೇವಡಿ

2018ರಿಂದ 2023ರ ವರೆಗೆ ಮೋದಿ ಫೋಟೋ ತೋರಿಸಲು ಖರ್ಚು ಮಾಡಿದ್ದು ಬರೋಬ್ಬರಿ ₹3,064 ಕೋಟಿ ರೂ. ಎಂದು ಕಾಂಗ್ರೆಸ್‌ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, "ಜನರ ಬೆವರಿನ ಹಣವನ್ನು ತನ್ನ ಪ್ರಚಾರಕ್ಕೆ...

ಕೇಂದ್ರದ ತಾರತಮ್ಯ ನೋಡಿ ನಾವಿನ್ನೂ ಒಕ್ಕೂಟ ವ್ಯವಸ್ಥೆಯಲ್ಲಿ ಇರಬೇಕಾ: ಶಿವಲಿಂಗೇಗೌಡ ಪ್ರಶ್ನೆ

ನಮ್ಮ ತೆರಿಗೆ ಹಣದಲ್ಲಿ ಕೇಂದ್ರ ಸರ್ಕಾರ ರಾಜ್ಯಭಾರ ಮಾಡುತ್ತಿಲ್ಲವೇ? ನಾವು ಸಾಮಂತ ರಾಜರು, ಕೇಂದ್ರದವರು ಧೀಮಂತ ರಾಜರಾ?: ಕಿಡಿ ಕೇಂದ್ರ ಸರ್ಕಾರದ ತಾರತಮ್ಯ ನೋಡಿಕೊಂಡು ಒಕ್ಕೂಟ ವ್ಯವಸ್ಥೆಯಲ್ಲಿ ನಾವು ಇನ್ನೂ ಇರಬೇಕಾ? ನಮ್ಮ ತೆರಿಗೆ...

ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವವರೆಗೂ ವಿಶ್ರಮಿಸುವುದಿಲ್ಲ: ಕೆ ಎಸ್‌ ಈಶ್ವರಪ್ಪ ವಾಗ್ದಾನ

'ಮೋಸಗಾರರಾದ ಕಾಂಗ್ರೆಸ್‍ನವರನ್ನು ಜನರು ತಿರಸ್ಕರಿಸಲಿದ್ದಾರೆ' ಗೋಹತ್ಯಾ ನಿಷೇಧ ಕಾಯ್ದೆ ರದ್ದು ಮಾಡುವುದನ್ನು ಕೈಬಿಡಿ: ಎಚ್ಚರಿಕೆ ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವವರೆಗೂ ನಾನು ವಿಶ್ರಮಿಸುವುದಿಲ್ಲ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಅವರು ವಾಗ್ದಾನ...

ಜನಪ್ರಿಯ

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Tag: Central government

Download Eedina App Android / iOS

X